ಬೆಳಗಾವಿ

ಕೃಷ್ಣಾ ನದಿ ರಭಸಕ್ಕೆ ಕೊಚ್ಚಿಹೋದ ಸೇತುವೆ

ಬೆಳಗಾವಿ: ಸತತವಾಗಿ ಸುರಿಯುತ್ತಿರುವ ಭಾರಿ ಮಳೆ‌ ಹಿನ್ನಲೆಯಲ್ಲಿ ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದು, ಕೃಷ್ಣಾ ನದಿ ನೀರಿನ ರಭಸಕ್ಕೆ ಯದ್ದುರು ಕಲ್ಲೋಳ್ ಸೇತುವೆ ಕೊಚ್ಚಿಹೋಗಿದೆ.

ಪ್ರತಿ ವರ್ಷ ಮಳೆಗಾಲದ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡ್ಡುರ-ಕಲ್ಲೊಳ್ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಮುಳುಗಿ ಹೊಗುತ್ತಿತ್ತು.‌ ಆದರೆ ಈ ಬಾರಿ ಸೇತುವೆ ಕೊಚ್ಚಿಹೋಗಿದೆ.

ಯಡ್ಡುರ-ಕಲ್ಲೊಳ್ ಗ್ರಾಮಸ್ಥರು ಪರ್ಯಾಯ ಮಾರ್ಗವಾಗಿ ಸಾಗುತ್ತಿದ್ದಾರೆ.‌ ಜನರು ಹೊಸ ಸೇತುವೆಗೆ ಆಗ್ರಹಿಸಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button