Breaking Newsಜಿಲ್ಲಾ ಸುದ್ದಿಹುಬ್ಬಳ್ಳಿ - ಧಾರವಾಡ

ಹು-ಧಾ ಮಾಹಾನಗರ ಪಾಲಿಕೆ ಚುನಾವಣೆ ಘೋಷಣೆ; ಸೆ.3 ಕ್ಕೆ ಮತದಾನ

ಧಾರವಾಡ: ಕಳೆದ ಮೂರು ವರ್ಷಗಳಿಂದ ಚುನಾಯಿತ ಜನಪ್ರತಿನಿಧಿಗಳಿಲ್ಲದೇ ಅಧಿಕಾರ ನಡೆಸಿಕೊಂಡು ಬಂದಿದ್ದ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಗೆ ರಾಜ್ಯ ಚುನಾವಣೆ ಆಯೋಗ ಕೊನೆಗೂ ಚುನಾವಣೆ ನಿಗದಿ ಮಾಡಿದ್ದು, ಪಾಲಿಕೆ ಚುನಾವಣೆಗೆ ಹಸಿರು ನಿಶಾನೆ ತೋರಿಸುದೆ.

ಬಹು ದಿನಗಳಿಂದ ಚರ್ಚೆಯಾಗುತ್ತಿದ್ದ ಮಹಾನಗರ ಪಾಲಿಕೆಯ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಹಸಿರು ನಿಶಾನೆ ತೋರಿಸಿದ್ದು, ಆಗಸ್ಟ್ 16ಕ್ಕೆ ಜಿಲ್ಲಾಧಿಕಾರಿಗಳು ಚುನಾವಣೆಯ ಅಧಿಸೂಚನೆಯನ್ನು ಹೊರಡಿಸಲಿದ್ದಾರೆ.

ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಹಾಗೂ ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಗೆ ಹಸಿರು ನಿಶಾನೆ ತೋರಿಸಲಾಗಿದ್ದು, ನಾಮಪತ್ರ ಸಲ್ಲಿಕೆಗೆ ಆಗಷ್ಟ್ 23 ಕೊನೆಯ ದಿನವಾಗಿದ್ದು, ಸೆಪ್ಟಂಬರ್ 3ಕ್ಕೆ ಮತದಾನ ಹಾಗೂ ಸೆಪ್ಟಂಬರ್ 6ಕ್ಕೆ ಮತ ಎಣಿಕೆ ನಡೆಯಲಿದೆ.

Spread the love

Related Articles

Leave a Reply

Your email address will not be published. Required fields are marked *

Back to top button