Breaking NewsLatestರಾಜ್ಯ
ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ಸಿದ್ದರಾಮಯ್ಯ

ಬೆಂಗಳೂರು: ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ದಾಖಲಾಗೊದ್ದಾರೆ.
ಹತ್ತು ದಿನಗಳ ಕಾಲ ಅವರು ಅಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ.
ಆಗಸ್ಟ್ 31ರಂದು ಸಂಜೆ ಸಿದ್ದರಾಮಯ್ಯ ಅವರು ಚಿಕಿತ್ಸಾ ಕೇಂದ್ರದಿಂದ ವಾಪಸಾಗುವರು.
