Breaking NewsLatestರಾಜ್ಯ

ಕೃಷ್ಣೆಗೆ ಸಿಎಂ ಬೊಮ್ಮಾಯಿ ಬಾಗಿನ ಅರ್ಪಣೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಉತ್ತರ ಕರ್ನಾಟಕದ ಜೀವ ನದಿ ಎನಿಸಿರುವ ಕೃಷ್ಣಾ ನದಿಗೆ ಸಾಂಪ್ರದಾಯಿಕವಾಗಿ ಬಾಗಿನ ಅರ್ಪಿಸಿದರು.

ಆಲಮಟ್ಟಿಯ ಲಾಲಬಹಾದ್ದೂರ ಶಾಸ್ತ್ರಿ ಜಲಾಶಯಕ್ಕೆ ಭೇಟಿ ನೀಡಿ ಕೃಷ್ಣಾ ನದಿಗೆ ಬಾಗಿನ ಅರ್ಪಿಸಿ ವಿಶೇಷ ಪೂಜೆ ಸಲ್ಲಿಸಿದರು.

ಸಚಿವರಾದ ಗೋವಿಂದ ಕಾರಜೋಳ, ಮುರುಗೇಶ್ ನಿರಾಣಿ, ಉಮೇಶ ಕತ್ತಿ, ಶಶಿಕಲಾ ಜೊಲ್ಲೆ, ಸಂಸದ ಪಿ.ಸಿ. ಗದ್ದಿಗೌಡರ,ಶಾಸಕ ವೀರಣ್ಣ ಚರಂತಿಮಠ, ಶಾಸಕರಾದ ದೊಡ್ಡನಗೌಡ ಪಾಟೀಲ್, ಬಸನಗೌಡ ಪಾಟೀಲ ಯತ್ನಾಳ, ಯಶವಂತರಾಯಗೌಡ ಪಾಟೀಲ, ಸೋಮನಗೌಡ ಪಾಟೀಲ ಸಾಸನೂರ, ಅರುಣ ಶಾಹಪೂರ, ಶಿವಾನಂದ ಪಾಟೀಲ ಹಾಗೂ ಇತರರು ಉಪಸ್ಥಿತರಿದ್ದರು.

Spread the love

Related Articles

Leave a Reply

Your email address will not be published. Required fields are marked *

Back to top button