ಮೆಟ್ರೋರಾಜ್ಯ

ಪಾಲಿಕೆ ಚುನಾವಣೆ; ಗೆದ್ದ ಬಿಜೆಪಿ ಅಭ್ಯರ್ಥಿಗಳನ್ನು ಅಭಿನಂದಿಸಿದ ಸಿಎಂ

ಬೆಂಗಳೂರು: ಇತ್ತೀಚೆಗೆ ನಡೆದ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜಯಗಳಿಸಿದ 35 ಬಿಜೆಪಿ ಅಭ್ಯರ್ಥಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ಅಭಿನಂದನೆ ಸಲ್ಲಿಸಿದರು.

ಇದೇ ಮೊದಲ ಬಾರಿ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಇದೇ ಮೊದಲ ಬಾರಿ ಬಿಜೆಪಿ ಅಧಿಕಾರದ ಗದ್ದುಗೆಗೆ ಏರಿದೆ. ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಸಿ ಸಿ ಪಾಟೀಲ, ಬಿ ಸಿ ಪಾಟೀಲ, ಬೈರತಿ ಬಸವರಾಜ, ಶಾಸಕರಾದ ಅಭಯ ಪಾಟೀಲ, ಅನಿಲ ಬೆನಕೆ, ಮಹಾಂತೇಶ ಕವಟಗಿಮಠ ಮತ್ತು ಇತರರು ಉಪಸ್ಥಿತರಿದ್ದರು.

Spread the love

Related Articles

Leave a Reply

Your email address will not be published. Required fields are marked *

Back to top button