
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಏರ್ಪಡಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ವಾಲ್ಮೀಕಿ ಪ್ರಶಸ್ತಿ ಸಮಾರಂಭದಲ್ಲಿ ಪಾಲ್ಗೊಂಡರು.
ಮಹರ್ಷಿ ವಾಲ್ಮೀಕಿ ಗುರುಪೀಠದ ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ, ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಮೊದಲಾದವರು ಉಪಸ್ಥಿತರಿದ್ದರು




