ನಟ ಪುನೀತ್ ರಾಜ್ ಕುಮಾರ್ ನಿಧನಕ್ಕೆ ಕಂಬನಿ ಮಿಡಿದ ಗಣ್ಯಾತೀಗಣ್ಯರು

ಬೆಂಗಳೂರು: ಸ್ಯಾಂಡಲ್ವುಡ್ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ, ಮಾಜಿ ಸಿಎಂ ಸಿದ್ದರಾಮಯ್ಯ, ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಸೇರಿದಂತೆ ಚಿತ್ರರಂಗದ ಗಣ್ಯರು, ಕ್ರಿಕೆಟ್ ನಟರು ಸೇರಿ ಗಣ್ಯಾತೀಗಣ್ಯರು ಕಂಬನಿ ಮಿಡಿದಿದ್ದಾರೆ.
- – ನರೇಂದ್ರ ಮೋದಿ, ಪ್ರಧಾನಿ
- ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ
ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವೆ
ಸಿದ್ದರಾಮಯ್ಯ, ಮಾಜಿ ಸಿಎಂ
ಪ್ರಭಾಸ್, ತೆಲುಗು ನಟ
ಎಂ.ಕೆ ಸ್ಟಾಲಿನ್, ತಮಿಳುನಾಡು ಮುಖ್ಯಮಂತ್ರಿ
ಹೆಚ್ ಡಿ ದೇವೇಗೌಡ, ಮಾಜಿ ಪ್ರಧಾನಿ
ತಮನ್ನಾ ಭಾಟಿಯಾ, ನಟಿ
ಎಂ ಬಿ ಪಾಟೀಲ್, ಮಾಜಿ ಸಚಿವ
ವಿರೇಂದ್ರ ಸೆಹವಾಗ್, ಮಾಜಿ ಕ್ರಿಕೆಟಿಗ
ಖುಷ್ಬು, ನಟಿ
ಬಿಎಸ್ ಯಡಿಯೂರಪ್ಪ, ಮಾಜಿ ಸಿಎಂ
ಚಂದ್ರಬಾಬು ನಾಯ್ಡು, ಆಂಧ್ರಪ್ರದೇಶ ಮಾಜಿ ಸಿಎ
ಮೋಹನ್ ಲಾಲ್, ನಟ
ಪಾರ್ವತಿ, ನಟಿ
ಮಹೇಶ್ಬಾಬು, ತೆಲುಗು ನಟ
ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕ
ಜ್ಯೂ ಎನ್ಟಿಆರ್, ತೆಲುಗು ನಟ
ಧನುಷ್, ನಟ
ಅಭಿಷೇಕ್ ಬಚ್ಚನ್, ಬಾಲಿವುಡ್ ನಟ
ಪೂಜಾ ಹೆಗ್ಡೆ, ಬಾಲಿವುಡ್ ನಟಿ
ನಟಿ ನಭಾ ನಟೇಶ್
ನಟಿ ಅಮೃತಾ ಅಯ್ಯಂಗಾರ್
ವೆಂಕಟೇಶ್ ಪ್ರಸಾದ್, ಮಾಜಿ ಕ್ರಿಕೆಟಿಗ
ನಟ ಮಾಧವನ್
ನಟ ಜಗ್ಗೇಶ್



