
ಬೆಂಗಳೂರು: ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆಗೆ ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಅವರು ಚಾಲನೆ ನೀಡಿದರು. ನಂತರ ಪುರಾಣ ಪ್ರಸಿದ್ಧ ದೊಡ್ಡ ಗಣಪತಿಗೆ ಪೂಜೆ ಸಲ್ಲಿಸಿ ದೇಶ ಬಹುಬೇಗ ಕೋವಿಡ್ ಸೋಂಕಿನಿಂದ ಮುಕ್ತವಾಗಲೆಂದು ಪ್ರಾರ್ಥಿಸಿದರು.
ಶಾಸಕರಾದ ರವಿ ಸುಬ್ರಹ್ಮಣ್ಯ, ಉದಯ್ ಗರುಡಾಚಾರ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಪಾಲ್ಗೊಂಡಿದ್ದರು.



