Breaking NewsLatestರಾಷ್ಟ್ರೀಯಸುದ್ದಿ

ಚಂದ್ರಬಾಬು ನಾಯ್ಡು ಅಮರಿಕೊಂಡ ಕೋವಿಡ್

ಹೈದರಾಬಾದ್:  ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಕೋವಿಡ್ ಸೋಂಕು ತಗಲಿದೆ. ಈ ಬಗ್ಗೆ ಸಾಮಾಜಿಕ  ಜಾಲತಾಣದಲ್ಲಿ ನಾಯ್ಡು  ಅವರೇ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕಕ್ಕೆ ಬಂದವರು ವೈದ್ಯಕೀಯ ತಪಾಸಣೆ ಮಾಡಿಸಿಕೊಂಡು ಆರೋಗ್ಯದ ಕಡೆ ಗಮನ ಕೊಡುವಂತೆಯೂ  ಚಂದ್ರಬಾಬು ನಾಯ್ಡು ಮನವಿ  ಮಾಡಿದ್ದಾರೆ.

ವೈದ್ಯರ ಸಲಹೆ ಮೇರೆಗೆ ಮನೆಯಲ್ಲಿ ಪ್ರತ್ಯೇಕ ವಾಸಕ್ಕೆ ಮೊರೆಹೋಗಿ,  ಚಿಕಿತ್ಸೆ ಪಡೆದುಕೊಳ್ಳುತ್ತಿರುವುದಾಗಿ  ಚಂದ್ರಬಾಬು ನಾಯ್ಡು ಹೇಳಿಕೊಂಡಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button