Breaking NewsLatestರಾಜ್ಯರಾಷ್ಟ್ರೀಯಸುದ್ದಿ

ಎನ್ ಡಿ ಆರ್ ಎಫ್ ಟ್ವಿಟ್ಟರ್ ಖಾತೆ ಹ್ಯಾಕ್

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಟ್ವೀಟ್ಟರ್ ಖಾತೆ ಹ್ಯಾಕ್ ಆಗಿದೆ. ಶನಿವಾರ ರಾತ್ರಿ ಟ್ವಿಟ್ಟರ್‍ ಖಾತೆ ಹ್ಯಾಕ್ ಆಗಿದೆ ಎಂದು ಸಂಸ್ಥೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ತಾಂತ್ರಿಕ ತಂತ್ರಜ್ಞಾರು  ಈ ಕುರಿತು ಪರಿಶೀಲನೆ ನಡೆಸಿದ್ದಾರೆ. ಶೀಘ್ರವೆ ಸಂಸ್ಥೆಯ ಟ್ವಿಟ್ಟರ್‍ ಖಾತೆಯನ್ನು ಮರು ಸ್ಥಾಪಿಸಲಾಗುವುದು ಎಂದು ಎನ್ ಡಿ ಆರ್ ಎಫ್ ಮಹಾನಿರ್ದೇಶಕ ಅತುಲ್ ಕರ್ವಾಲ್ ಎಎನ್ ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button