ಮನರಂಜನೆಸಿನಿಮಾಸೆಲೆಬ್ರಿಟಿ

ವೇದ ಚಿತ್ರದ ಶೂಟಿಂಗ್ ಮಧ್ಯೆಯೂ ಶಕ್ತಿಧಾಮದ ಮಕ್ಕಳ ಜೊತೆ ಶಿವಣ್ಣನ ಜಾಲಿ ರೈಡ್

ಹ್ಯಾಟ್ರಿಕ್ ಹಿರೋ ಶಿವರಾಜ್​ಕುಮಾರ್ ನಟನೆಯ ವೇದ ಸಿನಿಮಾದ ಶೂಟಿಂಗ್ ಮೈಸೂರಿನಲ್ಲಿ ನಡೆಯುತ್ತಿದೆ. ಶೂಟಿಂಗ್ ಮಧ್ಯೆಯೂ ಬಿಡುವು ಮಾಡಿಕೊಂಡ ಶಿವಣ್ಣ ಶಕ್ತಿಧಾಮಕ್ಕೆ ಭೇಟಿ ನೀಡಿ ಮಕ್ಕಳ ಜೊತೆ ಗಣರಾಜ್ಯೋತ್ಸವ ಆಚರಿಸಿದ್ದಾರೆ. ಪತ್ನಿ ಗೀತಾ ಹಾಗೂ ನಿರ್ದೇಶಕ ಗುರುದತ್ ಜೊತೆ ಶಕ್ತಿಧಾಮಕ್ಕೆ ಭೇಟಿ ನೀಡಿದ ಶಿವರಾಜ್​ಕುಮಾರ್ ಧ್ವಜಾರೋಹಣ ನೆರವೇರಿಸಿ ಮಕ್ಕಳಿಗೆ ಸಿಹಿ ವಿತರಿಸಿದರು. ಜೊತೆಗೆ ಶಕ್ತಿಧಾಮದ ಮಕ್ಕಳನ್ನ ಸ್ಕೂಲ್ ವ್ಯಾನ್​ನಲ್ಲಿ ಕೂರಿಸಿಕೊಂಡು ಕೆಲವು ಸಮಯ ಜಾಲಿ ರೈಡ್ ಮಾಡಿದರು

Spread the love

Related Articles

Leave a Reply

Your email address will not be published. Required fields are marked *

Back to top button