Breaking NewsLatestಮೆಟ್ರೋರಾಜ್ಯಸುದ್ದಿ

ಭವ್ಯ ಭವಿಷ್ಯದ ಭರವಸೆಯ ಹೆಜ್ಜೆ ಕಿರು ಹೊತ್ತಿಗೆ ಬಿಡುಗಡೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ವಿಧಾನಸೌಧದಲ್ಲಿ ಜನಕಲ್ಯಾಣ ಸಮಾರಂಭಕ್ಕೆ ಚಾಲನೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರ 6 ತಿಂಗಳ ಸಾಧನೆ ಪುಸ್ತಕ ಭವ್ಯಭವಿಷ್ಯದ ಭರವಸೆಯ ಹೆಜ್ಜೆಗಳು ಎಂಬ ಪುಸ್ತಕ ಬಿಡುಗಡೆ ಮಾಡಿದರು.

ಹುಟ್ಟುಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಅನೇಕ ನಾಯಕರು ಟ್ವಿಟರ್‌ನಲ್ಲಿ ಶುಭ ಹಾರೈಸಿದ್ದಾರೆ. ಜೊತೆಗೆ ತಮ್ಮ ನೇತೃತ್ವದ ಸರ್ಕಾರ 6 ತಿಂಗಳು ಪೂರೈಸಿದೆ. ಈ ಹಿನ್ನೆಲೆಯುಲ್ಲಿ ಹಿನ್ನೆಲೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ವಿಶೇಷ ಕಾರ್ಯಕ್ರಮ ನಡೆಯಿತ್ತು.

ಈ ಕಾರ್ಯಕ್ರಮದಲ್ಲಿ ಸಚಿವರಾದ ಗೋವಿಂದ ಕಾರಜೋಳ, ವಿ. ಸೋಮಣ್ಣ ಭೈರತಿ ಬಸವರಾಜ್, ಉಮೇಶ್ ಕತ್ತಿ, ಡಾ.ಕೆ. ಸುಧಾಕರ್ ಗೋಪಾಲಯ್ಯ,ಕೆಎಸ್ ಈಶ್ವರಪ್ಪ ಎಂಟಿಬಿ ನಾಗರಾಜ್ ಎಸ್. ಟಿ ಸೋಮಶೇಖರ್, ಬಿಸಿ ನಾಗೇಶ್ ಸಂಸದ ಪಿಸಿ ಮೋಹನ್ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಭಾಗಿಯಾಗಿದ್ದರು.

Spread the love

Related Articles

Leave a Reply

Your email address will not be published. Required fields are marked *

Back to top button