Breaking NewsLatestಚಾಮರಾಜನಗರಜಿಲ್ಲಾ ಸುದ್ದಿಮೆಟ್ರೋರಾಜ್ಯಸುದ್ದಿ

ಸಚಿವ ವಿ.ಸೋಮಣ್ಣಗೆ ಕೋವಿಡ್ ಸೋಂಕು

ಬೆಂಗಳೂರು: ವಸತಿ ಸಚಿವ ವಿ.ಸೋಮಣ್ಣ ಅವರಿಗೆ ಕೋವಿಡ್ ಸೋಂಕು ತಗುಲಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನನಗೆ ಕೋವಿಡ್- 19 ಸೋಂಕು ದೃಢಪಟ್ಟಿದೆ. ಸದ್ಯ ಹೋಮ್ ಕ್ವಾರಂಟೈನ್ ನಲ್ಲಿದ್ದು ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಮತ್ತು ಕೋವಿಡ್ ಸುರಕ್ಷತಾ ನಿಯಮಗಳನ್ನು ಪಾಲಿಸುವುದರ ಮೂಲಕ ಸುರಕ್ಷತೆಯಿಂದಿರಿ ಎಂದು ತಿಳಿಸಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button