Breaking NewsLatestರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ಮಣಿಪುರ ವಿಧಾನಸಭೆ ಚುನಾವಣೆ: ಮಧ್ಯಾಹ್ನ 1 ಗಂಟೆವರೆಗೆ ಶೇ.44.88 ಮತದಾನ

ಮಣಿಪುರದ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಆರು ಜಿಲ್ಲೆಗಳ 38 ಕ್ಷೇತ್ರಗಳಲ್ಲಿ ಸುಗಮವಾಗಿ ಸಾಗುತ್ತಿದೆ. ಮತದಾನ ಸಂಜೆ 4 ಗಂಟೆವರೆಗೆ ನಡೆಯಲಿದೆ. ಮಧ್ಯಾಹ್ನ 1 ಗಂಟೆವರೆಗೆ ಸರಾಸರಿ ಮತದಾನದ ಪ್ರಮಾಣ 44.88ರಷ್ಟಿತ್ತು. ರಾಜ್ಯದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮತದಾನ ಆರಂಭವಾಗುತ್ತಿದ್ದಂತೆ ಮತಗಟ್ಟೆಗಳಲ್ಲಿ ಸರತಿ ಸಾಲಿನ ಮೂಲಕ ಬಿರುಸಿನ ಮತದಾನದಲ್ಲಿ ತೊಡಗಿದ್ದರು.

Spread the love

Related Articles

Leave a Reply

Your email address will not be published. Required fields are marked *

Back to top button