Breaking NewsLatestರಾಷ್ಟ್ರೀಯಸುದ್ದಿ

India Covid Updates: ದೇಶದಲ್ಲಿ ಇಂದು 7554 ಕೊರೊನಾ ಕೇಸ್​​ಗಳು ಪತ್ತೆ

ನವದೆಹಲಿ : ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಕಡಿಮೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ ಕೇವಲ 7554 ಕೋವಿಡ್ ಕೇಸ್​​​ಗಳು ಪತ್ತೆಯಾಗಿದ್ದು, ಇದೇ ಸಂದರ್ಭದಲ್ಲಿ 223 ಮಂದಿ ಸಾವನ್ನಪ್ಪಿದ್ದಾರೆ.

ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,29,38,599ಕ್ಕೆ ಏರಿಕೆಯಾಗಿದೆ. ಕೊರೊನಾದಿಂದ ಸಾವನ್ನಪ್ಪಿರುವವರ ಸಂಖ್ಯೆ 5,14,066ಕ್ಕೆ ಏರಿಕೆಯಾಗಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 85,680ಕ್ಕೆ ತಲುಪಿದೆ. ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,23,38,673ಕ್ಕೆ ತಲುಪಿದೆ.

Spread the love

Related Articles

Leave a Reply

Your email address will not be published. Required fields are marked *

Back to top button