Breaking NewsLatestಕಲಬುರ್ಗಿಜಿಲ್ಲಾ ಸುದ್ದಿರಾಜ್ಯ

ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಕಲಬುರಗಿ ಕಾಂಗ್ರೆಸ್ ಧರಣಿ

ಕಲಬುರಗಿ: ಕೆ.ಎಸ್. ಈಶ್ವರಪ್ಪ ಅವರನ್ನು ಬಂಧಿಸುವಂತೆ ಕಾಂಗ್ರೆಸ್ ನಿಂದ ಪ್ರತಿಭಟನಾ ಧರಣಿ ನಡೆಸಲಾಗುತ್ತಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಜಗತ್ ವೃತ್ತದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗಿದ್ದು, ಜಗತ್ ವೃತ್ತದಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ.‌

40% ಕೇಳಿ ಸಂತೋಷ ಪಾಟೀಲ್ ಸಾವಿಗೆ ಕಾರಣರಾದ ಈಶ್ವರಪ್ಪ ಅವರನ್ನು ಬಂಧಿಸುವಂತೆ ಮತ್ತು ಕಮಿಷನ್ ದಂಧೆಯಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೆ ಎಂಬುವುದರ ಕುರಿತು ತನಿಖೆ ನಡೆಸುವಂತೆ ಒತ್ತಾಯಿಸಿ ಕಾಂಗ್ರೆಸ್ ಹೋರಾಟ ನಡೆಸುತ್ತಿದೆ.

Spread the love

Related Articles

Leave a Reply

Your email address will not be published. Required fields are marked *

Back to top button