Breaking NewsLatestರಾಷ್ಟ್ರೀಯಸುದ್ದಿ
ಹಿಜಾಬ್ ಪ್ರತಿಭಟನೆ ಬೆಂಬಲಿಸಿದ್ದಕ್ಕೆ ಪ್ರತಿಕಾರ

ಹಿಜಾಬ್ ಧರಿಸುವುದನ್ನು ವಿರೋಧಿಸಿ ಇರಾನ್ ಮಹಿಳೆಯರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿದ್ದ ಖ್ಯಾತ ಚಲನಚಿತ್ರ ನಿರ್ಮಾಪಕ ರೆಜಾ ಡೋರ್ಮಿಶಿಯನ್ ಅವರು ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (ಐಎಫ್‌ಎಫ್‌ಐ) ಗೆ ಭೇಟಿ ನೀಡುವುದನ್ನು ನಿರ್ಬಂಧಿಸುವ ಮೂಲಕ ಇರಾನ್ ಸರ್ಕಾರ ಪ್ರತಿಕಾರ ತೀರಿಸಿಕೊಂಡಿದೆ.
