ಮೆಟ್ರೋ

ನಮಗೆ ಇಬ್ಬರೇ ಕ್ಯಾಪ್ಟನ್​ಗಳು: ಸಚಿವ ಸೋಮಶೇಖರ್

ಬೆಂಗಳೂರು: ನಮಗೆ ಪ್ರತ್ಯೇಕವಾಗಿ ಯಾವುದೇ ಕ್ಯಾಪ್ಟನ್ ಗಳಾಗಲೀ, ನಾಯಕರಾಗಲೀ ಇಲ್ಲ. ಮುಖ್ಯಮಂತ್ರಿಗಳಾಗಿ ಬಿ.ಎಸ್.ಯಡಿಯೂರಪ್ಪ ಅವರು ಕ್ಯಾಪ್ಟನ್ ಆದರೆ, ಶಾಸಕರಾಗಿ, ಪಕ್ಷದ ಸದಸ್ಯನಾಗಿ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ನಳಿನ್ ಕುಮಾರ್ ಕಟೀಲ್ ಅವರು ಕ್ಯಾಪ್ಟನ್ ಎಂದು ಸಚಿವ ಎಸ್ ಟಿ ಸೋಮಶೇಖರ್ ಹೇಳಿದರು.

ಈ ಇಬ್ಬರು ಬಿಟ್ಟರೆ ನಮಗೆ ಬೇರೆ ಯಾವ ಕ್ಯಾಪ್ಟನ್ ಗಳೂ ರಾಜ್ಯದಲ್ಲಿ ಇಲ್ಲ ಎಂದು ಅವರು ಅಭಿಪ್ರಾಯಪಟ್ಟರು.

ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದರು.

Spread the love

Related Articles

Leave a Reply

Your email address will not be published. Required fields are marked *

Back to top button