Breaking Newsಮೆಟ್ರೋ

ಬಿಎಸ್​ವೈ ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪದ ದೂರು ವಜಾ

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ಹೊರಿಸಿ ಟಿ ಜೆ ಅಬ್ರಹಾಂ ಸಲ್ಲಿಸಿದ್ದ ಖಾಸಗಿ ದೂರನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿದೆ.

ಪ್ರಾಸಿಕ್ಯೂಷನ್​ಗೆ ಗವರ್ನರ್ ಪೂರ್ವಾನುಮತಿ ನೀಡದ ಹಿನ್ನೆಲೆಯಲ್ಲಿ ಈ ಆದೇಶ ಹೊರಬಿದ್ದಿದೆ.

Spread the love

Related Articles

Leave a Reply

Your email address will not be published. Required fields are marked *

Back to top button