ಚಿತ್ರಸಂತೆ
-
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ “ಮ್ಯಾಕ್ಸ್” ಚಿತ್ರ ಡಿಸೆಂಬರ್ 25ರಂದು ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಬಿಡುಗಡೆ
ಕಲೈಪುಲಿ ಎಸ್ ತನು ವಿ ಕ್ರಿಯೇಷನ್ಸ್ ಹಾಗೂ ಕಿಚ್ಚ ಕ್ರಿಯೇಷನ್ಸ್ ನಿರ್ಮಾಣದ, ವಿಜಯ್ ಕಾರ್ತಿಕೇಯ ನಿರ್ದೇಶನದ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಾಯಕರಾಗಿ ನಟಿಸಿರುವ ಬಹು…
Read More » -
ಪಿ.ಆರ್.ಕೆ ಪ್ರೊಡಕ್ಷನ್ಸ್ ಜಯಣ್ಣ ಫಿಲಂಸ್, ಕೆ.ಆರ್.ಜಿ.ಸ್ಟುಡಿಯೋಸ್ ಸಹಯೋಗದಲ್ಲಿ ಮೂಡಿಬರುತ್ತಿರುವ – “ಎಕ್ಕ” ಇಂದು ತನ್ನ ನಾಂದಿ ಪೂಜೆ
ಪಿ.ಆರ್.ಕೆ ಪ್ರೊಡಕ್ಷನ್ಸ್, ಜಯಣ್ಣ ಫಿಲಂಸ್, ಕೆ.ಆರ್.ಜಿ.ಸ್ಟುಡಿಯೋಸ್ ಸಹಯೋಗದಲ್ಲಿ ಮೂಡಿಬರುತ್ತಿರುವ ಯುವ ರಾಜ್ ಕುಮಾರ್ ಅವರ ಬಹು ನಿರೀಕ್ಷಿತ ಚಿತ್ರ “ಎಕ್ಕ” ಇಂದು ತನ್ನ ನಾಂದಿ ಪೂಜೆ/ಮುಹೂರ್ತವನ್ನು ಶ್ರೀ…
Read More » -
ಸ್ಟೈಲ್ ಐಕಾನ್ ಅವಾರ್ಡ್’ಗೆ ಚುಂಬಿಸಿದ ಪಟಾಕಾ..ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ಗಳಲ್ಲಿ ಬ್ಯುಸಿಯಾದ ನಭಾ ನಟೇಶ್
ಸ್ಯಾಂಡಲ್ ವುಡ್ ಪಟಾಕಾ ಫುಲ್ ಖುಷಿಯಲಿದ್ದಾರೆ. ಕನ್ನಡದಿಂದ ನಟನಾ ಜರ್ನಿ ಆರಂಭಿಸಿದ್ದ ನಭಾ ನಟೇಶ್ ಈಗ ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ಗಳಲ್ಲಿ ಬ್ಯುಸಿಯಾಗಿದ್ದಾರೆ. ಶೃಂಗೇರಿ ಮೂಲದ ಈ…
Read More » -
ಮತ್ತೆ ಒಂದಾಯ್ತು ಸ್ಯಾಂಡಲ್ ವುಡ್ ನ ಸೂಪರ್ ಹಿಟ್ ಜೋಡಿ
ಮೋಡಿ ಮಾಡಲು ಸಿದ್ದವಾದ್ರುರಚಿತಾ- ಸತೀಶ್ ನಿನಾಸಂ ಅಯೋಗ್ಯ ಸೂಪರ್ ಹಿಟ್ ನಂತ್ರ ಅಯೋಗ್ಯ2 ಚಿತ್ರದ ಮುಹೂರ್ತಕ್ಕೆ ಭರ್ಜರಿ ಸಿದ್ದತೆ ಮಹೇಶ್ ಕುಮಾರ್ ನಿರ್ದೇಶನದಲ್ಲಿ ಅಯೋಗ್ಯ2 ಸಿನಿಮಾ ಎಂ…
Read More » -
ದಿ ಪ್ರೈಡ್ ಆಫ್ ಭಾರತ್ ಛತ್ರಪತಿ ಶಿವಾಜಿ ಮಹಾರಾಜ್ ಚಿತ್ರದಲ್ಲಿ ರಿಷಬ್ ಶೆಟ್ಟಿ
2027ರ ಜನವರಿ 21ರಂದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ರಾಷ್ಟ್ರ ಪ್ರಶಸ್ತಿ ವಿಜೇತ ಸ್ಯಾಂಡಲ್ ವುಡ್ ನಟ, ನಿರ್ದೇಶಕ ರಿಷಬ್ ಶೆಟ್ಟಿ ಈಗ ಮತ್ತೊಂದು ದೊಡ್ಡ ಸಿನಿಮಾದ…
Read More » -
ಯಶಸ್ವಿಯಾಗಿ 25 ದಿನ ಪೂರೈಸಿದ ‘ಅಮರನ್’….ಶಿವ ಕಾರ್ತಿಕೇಯನ್ ಸಿನಿಮಾಗೆ ಭರಪೂರ ಮೆಚ್ಚುಗೆ
ಮೇಜರ್ ಮುಕುಂದ್ ವರದರಾಜನ್ ಜೀವನಾಧರಿತ ‘ಅಮರನ್’ ಸಿನಿಮಾಗೆ ಪ್ರೇಕ್ಷರು ಫಿದಾ ಆಗಿದ್ದಾರೆ. ಶಿವ ಕಾರ್ತಿಕೇಯನ್ ಚಿತ್ರದಲ್ಲಿ ವರದರಾಜನ್ ಪಾತ್ರಕ್ಕೆ ಜೀವ ತುಂಬಿದ್ದಾರೆ. ಪತ್ನಿ ರೆಬೆಕಾ ಪಾತ್ರದಲ್ಲಿ ಸಾಯಿ…
Read More » -
‘ರಿದಂ’ಗೆ ರಾಯರ ಆಶೀರ್ವಾದಮಂತ್ರಾಲಯದಲ್ಲಿ ಟ್ರೈಲರ್ ಬಿಡುಗಡೆ
ಎಕ್ಸ್ ಕ್ಯೂಸ್ ಮಿ ನಂತರ ಎರಡು ದಶಕಗಳಾದ ಮೇಲೆ ಅಂಥದೇ ಮ್ಯೂಸಿಕಲ್ ಲವ್ ಸ್ಟೋರಿ ಹೊಂದಿರುವ ಚಿತ್ರವೊಂದು ತೆರೆಗೆ ಬರಲು ಸಿದ್ದವಾಗಿದೆ. ಅದರ ಹೆಸರು ರಿದಂ. ಮಂಜು…
Read More » -
ಸಿಂಗಪುರದಲ್ಲಿ ಯಶಸ್ವಿಯಾಗಿ ನಡೆದಎರಡನೇ ವಿಶ್ವ ಕನ್ನಡ ಹಬ್ಬ,ಶುಭ ಹಾರೈಸಿದ ಶಿವರಾಜ್ ಕುಮಾರ್
ಕಳೆದ 9ರಂದು ಸಿಂಗಪುರದ ಪೊಂಗಲ್ ನಗರದಲ್ಲಿಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಅಲ್ಲಿನ ಕನ್ನಡ ಸಂಘಗಳ ಸಹಯೋಗದಲ್ಲಿ ಆಯೋಜಿಸಿದ್ದ ಎರಡನೇ ವಿಶ್ವಕನ್ನಡ ಹಬ್ಬ ಸಮಾರಂಭ ಅದ್ದೂರಿಯಾಗಿ ನೆರವೇರಿದೆ. ಈ…
Read More » -
ಜೀಬ್ರಾಗೆ ‘ಭೀಮ’ ಬೆಂಬಲ..ಡಾಲಿ ಧನಂಜಯ್-ಸತ್ಯದೇವ್ ಸಿನಿಮಾಗೆ ದುನಿಯಾ ವಿಜಯ್ ಕುಮಾರ್ ಸಾಥ್’ಜೀಬ್ರಾ’ ಸಿನಿಮಾ ಪ್ರೀ-ರಿಲೀಸ್ ಇವೆಂಟ್ ಸಂಭ್ರಮ.. ಡಾಲಿ ಧನಂಜಯ್-ಸತ್ಯದೇವ್ ಚಿತ್ರ ಸಲಗ ಸಾಥ್
ಕನ್ನಡದ ಡಾಲಿ ಧನಂಜಯ್ ಹಾಗೂ ತೆಲುಗಿನ ಸತ್ಯದೇವ್ ನಟನೆಯ ಜೀಬ್ರಾ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಇದೇ 22ಕ್ಕೆ ಮಲ್ಟಿಸ್ಟಾರ್ಸ್ ಹಾಗೂ ಬಹುಭಾಷಾ ಚಿತ್ರ ಜೀಬ್ರಾ ತೆರೆಗೆ ಬರ್ತಿದೆ.…
Read More » -
ಮನಸ್ಸಿಗೆ ಇಳಿಯುವಂತಹ ಕಥೆ ಹೇಳಲಿದ್ದಾರೆ ನಾಗರಾಜ್ ಸೋಮಯಾಜಿ…ನ.22ಕ್ಕೆ ‘ಮರ್ಯಾದೆ ಪ್ರಶ್ನೆ’ ತೆರೆಗೆ
ಈ ವಾರ ಬಿಡುಗಡೆಗೊಳ್ಳಲಿರುವ ಸಿನಿಮಾಗಳ ನಡುವೆ ಭಾರೀ ಕುತೂಹಲ ಮೂಡಿಸಿರುವ ಯಾದಿಯಲ್ಲಿ ಮುಂಚೂಣಿಯಲ್ಲಿರೋದು ಮರ್ಯಾದೆ ಪ್ರಶ್ನೆ..ಇದೇ 22ನೇ ತಾರೀಖು ಚಿತ್ರ ತೆರೆಗಾಣುತ್ತಿದೆ. ಒಂದು ಯಶಸ್ವೀ ಚಿತ್ರ ಯಾವ್ಯಾವ…
Read More »
