ಮೆಟ್ರೋ
ಮಲ್ಲಿಕಾರ್ಜುನ ಖರ್ಗೆ ಮೊಮ್ಮಗಳ ಮದುವೆ ಸಮಾರಂಭದಲ್ಲಿ ಗಣ್ಯಾತಿಗಣ್ಯರು ಭಾಗಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರು ಅರಮನೆಯಲ್ಲಿ ಸೋಮವಾರ ನಡೆದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಮೊಮ್ಮಗಳು, ರಾಧಾಕೃಷ್ಣ ಹಾಗೂ ಜಯಶ್ರೀ ಅವರ ಮಗಳು ಪ್ರಾರ್ಥನ ಮತ್ತು ಪಾಣಿನಿ ಅವರ ವಿವಾಹ ಮಹೋತ್ಸವದಲ್ಲಿ ಪಾಲ್ಗೊಂಡು ನೂತನ ದಂಪತಿಗೆ ಶುಭ ಹಾರೈಸಿದರು.



