Breaking NewsLatestರಾಷ್ಟ್ರೀಯಸುದ್ದಿ

ವಿಶ್ವ ಸಂಸ್ಥೆಯ ಅಧಿಕೃತ ಭಾಷೆಯಾಗಿ ಹಿಂದಿ ಸೇರಿಸಲು ಎಲ್ಲಾ ಪ್ರಯತ್ನ!

ವಿಶ್ವಸಂಸ್ಥೆಯಲ್ಲಿ ಹಿಂದಿಯನ್ನು ಅಧಿಕೃತ ಭಾಷೆಯಾಗಿ ಮಾಡಲು ಎಲ್ಲಾ ಪ್ರಯತ್ನಗಳು ನಡೆಯುತ್ತಿವೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ತಿಳಿಸಿದ್ದಾರೆ. ಹಿಂದಿಯನ್ನು ವಿಶ್ವಸಂಸ್ಥೆಯ ಅಧಿಕೃತ ಭಾಷೆಯನ್ನಾಗಿ ಮಾಡಲು ಎಲ್ಲಾ ರೀತಿಯ ಪ್ರಯತ್ನಗಳು ನಡೆದಿದೆ ಎಂದು ಹೇಳಿದ್ದಾರೆ.

ಪ್ರಯತ್ನಗಳು ನಡೆಯುತ್ತಲೇ ಇವೆ, ಸ್ವಲ್ಪ ಕಾಲಾವಕಾಶವೂ ಬೇಕು ಎಂದಿದ್ದಾರೆ. ಯುಎನ್‌ನಲ್ಲಿ ಅಧಿಕೃತ ಭಾಷೆಗಳಲ್ಲಿ ಹಿಂದಿ ಸೇರಿಸುವ ಬಗ್ಗೆಯೂ ಮಾತನಾಡಿದ್ದು, ಯುನೆಸ್ಕೋದಲ್ಲಿ ಹಿಂದಿ ಬಳಸುತ್ತೇವೆ. ಪ್ರಧಾನ ಕಚೇರಿಗಳಲ್ಲಿ ಹಿಂದಿ ಬಳಕೆಗೆ ಸಂಬಂಧಿಸಿದಂತೆ ನಾವು ಅವರೊಂದಿಗೆ ಎಂಒಯು ಹೊಂದಿದ್ದೇವೆ. ಇದನ್ನು ಸಾಮಾಜಿಕ ಜಾಲತಾಣ ಹಾಗೂ ಸುದ್ದಿಪತ್ರಗಳಲ್ಲಿ ಬಳಕೆ ಮಾಡುತ್ತೇವೆ. ವಿಸ್ತರಿಸಲು ಸ್ವಲ್ಪ ಸಮಯ ಬೇಕಾಗುತ್ತದೆ ಎಂದಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button