Breaking NewsLatestರಾಷ್ಟ್ರೀಯಸುದ್ದಿ

ಖ್ಯಾತ ಉದ್ಯಮಿ ಕಿರಣ್ ಮಜುಂದಾರ್ ಶಾ ಅವರ ಪತಿ ಜಾನ್ ಶಾ ನಿಧನ

ಆನೇಕಲ್: ಖ್ಯಾತ ಉದ್ಯಮಿ ಕಿರಣ್ ಮಜುಂದಾರ್ ಶಾ ಅವರ ಪತಿ ಜಾನ್ ಶಾ (70) ಇಂದು (ಅ.24) ಬೆಳಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಪ್ರತಿಷ್ಠಿತ ಬಯೋಕಾನ್ ಕಂಪನಿಯ ಮುಖ್ಯಸ್ಥರಾಗಿ ಜಾನ್ ಶಾ ಅವರು ಕಾರ್ಯ ನಿರ್ವಹಿಸುತ್ತಿದ್ದರು.

ಕರುಳಿನ ಕ್ಯಾನ್ಸರ್​ನಿಂದ ಬಳಲುತ್ತಿದ್ದ ಜಾನ್ ಶಾ ಅವರು ಕಳೆದ ಕೆಲವು ದಿನಗಳಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button