Breaking NewsLatestರಾಜಕೀಯ

ಮುಗಿದ ಬಿಎಸ್​ವೈ ರಾಜಕೀಯ ದಾರಿ : ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಕೆ

ಬೆಂಗಳೂರು : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ರಾಜಭವನಕ್ಕೆ ತೆರಳಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಮುಂದಿನ ಸಿಎಂ ನೇಮಕವಾಗುವವರೆಗೆ ಹಂಗಾಮಿ ಸಿಎಂ ಆಗಿ ಮುಂದುವರಿಯುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಸೂಚಿಸಿದ್ದಾರೆ.

ನೇರವಾಗಿ ರಾಜಭವನಕ್ಕೆ ಬಿ ಎಸ್ ಯಡಿಯೂರಪ್ಪ ಕಾರಿನಲ್ಲಿ ತೆರಳಿದರು. ನೇರವಾಗಿ ರಾಜಭವನಕ್ಕೆ ಬಂದು ರಾಜೀನಾಮೆ ಪತ್ರವನ್ನು ರಾಜ್ಯಪಾಲ ಗೆಹ್ಲೋಟ್ ಅವರಿಗೆ ಸಲ್ಲಿಸಿದರು.

ಇದನ್ನೂ ಓದಿ : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಯಡಿಯೂರಪ್ಪ

ಮುಂದಿನ ಸಿಎಂ ನೇಮಕವಾಗುವವರೆಗೆ ಹಂಗಾಮಿ ಸಿಎಂ ಆಗಿ ಮುಂದುವರಿಯುವಂತೆ ಬಿ ಎಸ್ ಯಡಿಯೂರಪ್ಪನವರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ರಾಜಭವನ ಸುತ್ತಮುತ್ತ ತೀವ್ರ ಭದ್ರತೆ ಕಲ್ಪಿಸಲಾಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button