Breaking NewsLatestರಾಜ್ಯ
ಸಿಜೆಐ ರಮಣ ಭೇಟಿ ಮಾಡಿದ ಸಿಎಂ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಆರೋಗ್ಯ ಸಚಿವ ಡಾ. ಕೆ ಸುಧಾಕರ, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ, ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ಉಪಸ್ಥಿತರಿದ್ದರು.
