Breaking NewsLatestರಾಜ್ಯರಾಷ್ಟ್ರೀಯಸುದ್ದಿ
ಕೇಂದ್ರ ಆರೋಗ್ಯ ಸಚಿವರಿಗೂ ಅಮರಿಕೊಂಡ ಕೋವಿಡ್

ನವದೆಹಲಿ: ಕೇಂದ್ರ ಆರೋಗ್ಯ ಖಾತೆ ಸಹಾಯಕ ಸಚಿವೆ ಭಾರತಿ ಪ್ರವೀಣ್ ಪವಾರ್ ಅವರುಗೆ ಕೋವಿಡ್ ಸೋಂಕು ತಗುಲಿದೆ.ಟ್ವಿಟರ್ ಮೂಲಕ ಈ ವಿಷಯವನ್ನು ಸಚಿವರೇ ಸ್ವಯಂ ಬಹಿರಂಗ ಪಡಿಸಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲಿ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿದೆ.
ನನ್ನ ಜೊತೆ ಕಳೆದ ಕೆಲ ದಿನಳಿಂದ ಸಂಪರ್ಕಕ್ಕೆ ಬಂದವರು ಪರೀಕ್ಷೆಮಾಡಿಸಿಕೊಂಡು ಆರೋಗ್ಯದ ಕಡೆ ಗಮನ ಕೊಡುವಂತೆ ಸಚಿವರು ಸಾಮಾಜಿಕ ಜಾಲತಾಣಗಳ ಮೂಲಕ ಮನವಿ ಮಾಡಿದ್ದಾರೆ.
ದೇಶದಲ್ಲಿ 2 ಲಕ್ಷ 85 ಸಾವಿರ ಸಕ್ರಿಯ ಪ್ರಕರಣಗಳಿವೆ ಜೊತೆಗೆ ಈವರೆಗೆ 3.43 ಕೋಟಿ ಜನರು ಮಾರಕ ಸೋಂಕಿನಿಂದ ಚೇತರಿಸಿಕೊಂಡಿದ್ದಾರ
