Breaking NewsLatestರಾಷ್ಟ್ರೀಯಸುದ್ದಿ

ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಗೂ ಕೋವಿಡ್ ಸೋಂಕು

ನವದೆಹಲಿ:ದೇಶದಲ್ಲಿ ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿದೆ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಇಂದು ಕೋವಿಡ್ ಸೋಂಕಿಗೆ ತುತ್ತಾಗಿದ್ದಾರೆ. ಕಳೆದ ಕೆಲವು ದಿನಗಳಲ್ಲಿ ಜೊತೆ ಸಂಪರ್ಕಕ್ಕೆ ಬಂದವರು ವೈದ್ಯಕೀಯ ತಪಾಸಣೆ ಮಾಡಿಸಿಕೊಂಡು ಆರೋಗ್ಯದ ಕಡೆ ಗಮನ ಕೊಡುವಂತೆ ಸಚಿವರು ಮನವಿ ಮಾಡಿಕೊಂಡಿದ್ದಾರೆ.

ಸೋಂಕಿನ ಹಿನ್ನೆಲೆಯಲ್ಲಿ ಸಚಿವರು ಪ್ರತ್ಯೇಕವಾಸಕ್ಕೆ ಮೊರೆಹೋಗಿದ್ದಾರೆ.ವೈದ್ಯಕೀಯ ಪರೀಕ್ಷೆಯಲ್ಲಿ ಸೋಂಕು ಇರುವುದು ಖಚಿತವಾಗಿದ್ದು ವೈದ್ಯರ ಸಲಹೆ ಮೇರೆಗೆ ಪ್ರತ್ಯೇಕ ವಾಸಕ್ಕೆ ಮೊರೆ ಹೋಗಿದ್ದೇನೆ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button