Breaking NewsLatestರಾಷ್ಟ್ರೀಯಸುದ್ದಿ

India Covid Updates : ದೇಶದಲ್ಲಿ ಇಂದು 16 ಸಾವಿರ ಕೊರೊನಾ ಕೇಸ್​​ ಪತ್ತೆ

ನವದೆಹಲಿ : ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 16,051 ಹೊಸ ಪ್ರಕರಣ ಪತ್ತೆಯಾಗಿದೆ. ಇದೇ ಸಂದರ್ಭದಲ್ಲಿ 203 ಮಂದಿ ಸಾವನ್ನಪ್ಪಿದ್ದಾರೆ.

ದೇಶದಲ್ಲಿ ಕೊರೊನಾದಿಂದ ಒಟ್ಟು ಮೃತಪಟ್ಟವರ ಸಂಖ್ಯೆ 51,2109 ಆಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 2,02,131 ಆಗಿದೆ.

ಕಳೆದ 24 ಗಂಟೆಗಳಲ್ಲಿ 37, 901 ಸೋಂಕಿತರು ಗುಣಮುಖದೊಂದಿಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಒಟ್ಟಾರೇ ಗುಣಮುಖರಾದವರ ಸಂಖ್ಯೆ 4,21,24284ಕ್ಕೆ ಏರಿಕೆಯಾಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button