Breaking NewsLatestಜಿಲ್ಲಾ ಸುದ್ದಿಮಂಡ್ಯರಾಜ್ಯಸುದ್ದಿ

ಆರಗ ಜ್ಞಾನೇಂದ್ರ ರಾಜೀನಾಮೆಗೆ ಡಿಕೆಶಿ ಪಟ್ಟು!

ಕೆ.ಆರ್.ಪೇಟೆ: ಧರ್ಮಗಳ ನಡುವೆ ಸಂಘರ್ಷ ಭಾವನೆ ಮೂಡಿಸಿ, ಅಶಾಂತಿ ಸೃಷ್ಟಿಸಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಕೂಡಲೇ ಬಂಧಿಸಿ ಕ್ರಮ ಜರುಗಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಅಪಘಾತದ ನಂತರದ ಜಗಳದ ವೇಳೆ ಚಂದ್ರು ಕೊಲೆಯಾಗಿದ್ದರೂ, ಉರ್ದು ಭಾಷೆ ಬರುವುದಿಲ್ಲವೆಂಬ ಕಾರಣಕ್ಕೆ ದಲಿತ ಯುವಕನ ಕೊಲೆಯಾಗಿದೆ ಎಂದು ತಪ್ಪು ಮಾಹಿತಿ ನೀಡಿದ್ದಾರೆ. ಆದರೆ ಸಮಾಜಕ್ಕೆ ಸತ್ಯ ತಿಳಿಸಿರುವ ಪೊಲೀಸರು ಅಭಿನಂದನೆಗೆ ಅರ್ಹರು ಎಂದಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button