Breaking NewsLatestಮೆಟ್ರೋರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ಶಾಲೆಗಳಲ್ಲಿ ಡ್ರೆಸ್ ಕೋಡ್ ಕಡ್ಡಾಯಗೊಳಿಸಬೇಕು: ಯೋಗಿ ಆದಿತ್ಯನಾಥ್

ಲಖ್ನೋ: ಶಾಲೆಗಳಲ್ಲಿ ಡ್ರೆಸ್ ಕೋಡ್ ಕಡ್ಡಾಯಗೊಳಿಸಬೇಕು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಹೇಳಿದ್ದಾರೆ.

ಸುದ್ದಿಸಂಸ್ಥೆ ಎಎನ್ ಐ ಜತೆ ಮಾತನಾಡಿರುವ ಅವರು, ಸಂವಿಧಾನದ ಪ್ರಕಾರ ವ್ಯವಸ್ಥೆ ನಡೆಯಬೇಕು. ನಾನು ನಮ್ಮ ವೈಯಕ್ತಿಕ ಧಾರ್ಮಿಕ ನಂಬಿಕೆಗಳು ಮತ್ತು ಆಯ್ಕೆಗಳನ್ನು ದೇಶ ಮತ್ತು ಅದರ ಸಂಸ್ಥೆಗಳ ಮೇಲೆ ಹೇರಲು ಸಾಧ್ಯವಿಲ್ಲ ಎಂದಿದ್ದಾರೆ.

ಉತ್ತರಪ್ರದೇಶದಲ್ಲಿರುವ ಎಲ್ಲಾ ಉದ್ಯೋಗಿಗಳಿಗೆ ನಾನು ಭಗವಾ (ಕೇಸರಿ ಬಟ್ಟೆ) ಧರಿಸಲು ನಾನು ಹೇಳಬಹುದೇ ಎಂದು ಪ್ರಶ್ನಿಸಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button