Breaking NewsLatestರಾಜಕೀಯರಾಷ್ಟ್ರೀಯಸುದ್ದಿ

Election Result: ನಾಳೆ ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ

ನವದೆಹಲಿ: ದೇಶಾದ್ಯಂತ ಕುತೂಹಲ ಮೂಡಿಸಿದ ಪಂಚ ರಾಜ್ಯಗಳ ಚುನಾವಣೆಯ ಮತದಾನ ಮುಕ್ತಾಯಗೊಂಡಿದೆ. ಇನ್ನೂ ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ

ಉತ್ತರ ಪ್ರದೇಶದ 403, ಪಂಜಾಬ್ ನ 177, ಉತ್ತರಾಖಂಡದ 70, ಮಣಿಪುರದ 60, ಹಾಗೂ ಗೋವಾದ 40 ಸ್ಥಾನ ಸೇರಿದಂತೆ 690 ಸ್ಥಾನಗಳಿಗೆ ನಡೆದಂತ ವಿಧಾನಸಭೆಯ ಚುನಾವಣೆಯ ಫಲಿತಾಶ ನಾಳೆ ಘೋಷಣೆಯಾಗಲಿದೆ.

ಮತದಾನದ ನಂತರ ಮತಯಂತ್ರಗಳನ್ನು ಸ್ಟ್ರಾಂಗ್ ರೂಂಗಳಲ್ಲಿ ಸುರಕ್ಷಿತವಾಗಿರಿಸಲಾಗಿದೆ. ಗುರುವಾರ ಬೆಳಿಗ್ಗೆ 7 ಗಂಟೆಗೆ ಮತ ಏಣಿಕೆ ಆರಂಭವಾಗಿಲಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಶ ಪ್ರಕಟವಾಗುವ ಸಾಧ್ಯತೆ ಇದೆ.

ಗೋವಾ, ಪಂಜಾಬ್, ಉತ್ತರಾಖಂಡಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಸಲಾಗಿತ್ತು. ಮಣಿಪುರ 2 ಹಂತದಲ್ಲಿ, ಉತ್ತರ ಪ್ರದೇಶದಲ್ಲಿ 7 ಹಂತಗಳಲ್ಲಿ ಮತದಾನ ನಡೆದಿತ್ತು.

Spread the love

Related Articles

Leave a Reply

Your email address will not be published. Required fields are marked *

Back to top button