Breaking NewsLatestಜಿಲ್ಲಾ ಸುದ್ದಿಮೆಟ್ರೋರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ಹಿಜಾಬ್ ಪ್ರಕರಣ: ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಕಾರ

ಬೆಂಗಳೂರು: ಕರ್ನಾಟಕ ಹೈಕೋರ್ಟಿನಿಂದ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಅರ್ಜಿಗಳನ್ನು ಸುಪ್ರೀಂಕೋರ್ಟ್ ಗೆ ವರ್ಗಾಯಿಸುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ತುರ್ತಾಗಿ ಕೈಗೆತ್ತಿಕೊಳ್ಳಲು (ಪಟ್ಟಿ ಮಾಡಲು) ಸುಪ್ರೀಂಕೋರ್ಟ್ ನಿರಾಕರಿಸಿದೆ.

ಪ್ರಕರಣದ ವಿಚಾರಣೆ ಹೈಕೋರ್ಟ್ ನಲ್ಲಿದೆ. ಗುರುವಾರ ಪೂರ್ಣಪೀಠ ವಿಚಾರಣೆ ಕೈಗೆತ್ತಿಕೊಳ್ಳುತ್ತಿದೆ. ಈ ಹಂತದಲ್ಲಿ ಏಕೆ ಮಧ್ಯಪ್ರವೇಶಿಸಬೇಕು ಎಂದು ಸುಪ್ರೀಂಕೋರ್ಟ್ ಅರ್ಜಿದಾರರನ್ನು ಪ್ರಶ್ನಿಸಿದೆ.

ಪ್ರಕರಣದ ವಿಚಾರಣೆ ಸಂಬಂಧ ನಿರ್ದಿಷ್ಟ ದಿನಾಂಕ ನೀಡಲೂ ಅದು ನಿರಾಕರಿಸಿದೆ.

Spread the love

Related Articles

Leave a Reply

Your email address will not be published. Required fields are marked *

Back to top button