Breaking NewsLatestಕ್ರಿಕೆಟ್ಕ್ರೀಡೆ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಟೀಂಗೆ ಹೊಸ ನಾಯಕ;ಯಾರು ಗೊತ್ತಾ?

ಭಾರಿ ಕುತೂಹಲ ಮೂಡಿಸಿದ್ದ ಐಪಿಎಲ್ ಸೀಸನ್ 15 ರಾಯಲ್ ಚಾಲೆಂಜರ್ಸ್ ಬೆಂಗಳೂರು ಟೀಂಗೆ ಯಾರು ನಾಯಕ ಆಯ್ಕೆಯಾಗಿದ್ದಾರೆ. ನಾಯಕತ್ವಕ್ಕಾಗಿ ನಾಲ್ವರು ಆಟಗಾರರ ಹೆಸರು ಪಟ್ಟಿಯಲ್ಲಿತ್ತು. ಆರ್​ಸಿಬಿ ಕ್ಯಾಪ್ಟನ್ಸ್​ ಪಟ್ಟಿಯಲ್ಲಿದ್ದ ಹೆಸರೆಂದರೆ ಫಾಫ್ ಡುಪ್ಲೆಸಿಸ್, ಗ್ಲೆನ್ ಮ್ಯಾಕ್ಸ್​ವೆಲ್, ದಿನೇಶ್ ಕಾರ್ತಿಕ್ ಹಾಗೂ ವಿರಾಟ್ ಕೊಹ್ಲಿ. ಇದೀಗ ಅಂತಿಮವಾಗಿ ಆರ್​ಸಿಬಿ ತಂಡವು ಫಾಫ್ ಡುಪ್ಲೆಸಿಸ್ ಅವರನ್ನು ನಾಯಕನಾಗಿ ಆಯ್ಕೆ ಮಾಡಿದೆ. ಅದರಂತೆ ಐಪಿಎಲ್​ ಸೀಸನ್ 15 ನಲ್ಲಿ ಆರ್​ಸಿಬಿ ತಂಡವನ್ನು ಫಾಫ್ ಡುಪ್ಲೆಸಿಸ್ ಮುನ್ನಡೆಸಲಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button