Breaking NewsLatestಕ್ರಿಕೆಟ್ಕ್ರೀಡೆ

ಚೆನ್ನೈ ಸೂಪರ್ ಕಿಂಗ್ಸ್‌ ನಾಯಕತ್ವಕ್ಕೆ ಧೋನಿ ರಾಜೀನಾಮೆ

ಮುಂಬೈ: ಇನ್ನೇನು ಐಪಿಎಲ್ ಆರಂಭಕ್ಕೆ ಕ್ಷಣಗಣನೆ ಶುರುವಾಗುವಷ್ಟರಲ್ಲಿ ಕ್ಯಾಪ್ಟನ್ ಕೂಲ್ ಎಂ.ಎಸ್ ಧೋನಿ ಚೆನ್ನೈ ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ಸ್ಥಾನಕ್ಕೆ ರವೀಂದ್ರ ಜಡೇಜಾ ಅವರು ನೂತನ ನಾಯಕನಾಗಿ ತಂಡವನ್ನು ನಡೆಸಿಕೊಂಡು ಹೋಗಲಿದ್ದಾರೆ.

ಈ ಬಗ್ಗೆ ಸಿಎಸ್ ಕೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್‌ನ ಎಂ.ಎಸ್. ಧೋನಿ ನಾಯಕತ್ವವನ್ನು ತೊರೆದಿದ್ದು, ರವೀಂದ್ರ ಜಡೆಜಾ ಅವರು ನೂತನವಾಗಿ ನಾಯಕರಾಗಿದ್ದಾರೆ ಎಂದು ತಿಳಿಸಿದೆ. ಐಪಿಎಲ್ 2022ರ ಆರಂಭಿಕ ಪಂದ್ಯವು ಸಿಎಸ್‍ಕೆ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ನಡೆಯಲಿದೆ.

Spread the love

Related Articles

Leave a Reply

Your email address will not be published. Required fields are marked *

Back to top button