Breaking NewsLatestರಾಜಕೀಯರಾಷ್ಟ್ರೀಯಸುದ್ದಿ

ಶರದ್ ಪವಾರ್ ಗೂ ಅಮರಿಕೊಂಡ ಕೋವಿಡ್ ಸೋಂಕು

ಮುಂಬೈ: ಎನ್ ಸಿಪಿ ನಾಯಕ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಶರದ್ ಪವಾರ್ ಅವರಿಗೂ ಕೋವಿಡ್ ಸೋಂಕು ಅಮರಿಕೊಂಡಿದೆ. ಈ ಕುರಿತು ಪವಾರ್ ಟ್ವೀಟ್ ಮಾಡಿ, ವೈದ್ಯಕೀಯ ಪರೀಕ್ಷೆಯಲ್ಲಿ ಸೋಂಕು ತಗುಲಿರುವುದು ಖಚಿತವಾಗಿದ್ದು ವೈದ್ಯರ ಸಲಹೆ ಮೇರೆಗೆ ಪ್ರತ್ಯೇಕ ವಾಸಕ್ಕೆ ಮೊರೆ ಹೋಗಿದ್ದೇನೆ ಎಂದಿದ್ದಾರೆ.

ಕಳೆದ ಕೆಲ ದಿನಗಳಿಂದ ನನ್ನೊಂದಿಗೆ ಸಂಪರ್ಕಕ್ಕೆ ಬಂದವರು ವೈದ್ಯಕೀಯ ಪರೀಕ್ಷೆ ಮಾಡಿಸಿಕೊಂಡು ಆರೋಗ್ಯದ ಕಡೆ ಗಮನ ಕೊಡುವಂತೆ ಪವಾರ್ ಸಾಮಾಜಿಕ ಜಾಲತಾಣದ ಮೂಲಕ ಮನವಿ ಮಾಡಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button