Breaking NewsLatestರಾಜಕೀಯರಾಷ್ಟ್ರೀಯಸುದ್ದಿ
ಪಂಜಾಬ್ ಸಿಎಂಗೆ ಶುರುವಾಯ್ತು ಕೇಂದ್ರದ ಕಾಟ

ನವದೆಹಲಿ: ಪಂಜಾಬ್ ವಿಧಾನಸಭಾ ಚುನಾವಣೆ ಸಮೀಪ ವಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಚರಣ್ ಸಿಂಗ್ ಚನ್ನಿ ಅವರ ಸಂಬಂಧಿಕರ ಮನೆ ಮತ್ತು ಕಚೇರಿಗಳ ಮೇಲೆ ಇಡಿ , ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಅಕ್ರಮ ಮರಳು ದಂಧೆಯಲ್ಲಿ ತೊಡಗಿದ್ದ ಹಲವು ಕಂಪನಿಗಳ ಮೇಲೆ ವಿರುದ್ಧ ಜಾರಿ ನಿರ್ದೇಶನ ಅಧಿಕಾರಿಗಳು ದಾಳಿ ಮಾಡಿ ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.ಎನ್ನಲಾಗಿದೆ.
ಮುಖ್ಯಮಂತ್ರಿ ರಣಜಿತ್ ಸಿಂಗ್ ಚೆನ್ನಿ ಅವರ ಸಂಬಂಧಿಕರ ಮನೆ ಮತ್ತು ಕಚೇರಿಗಳ ಮೇಲೆ. ಇಡಿ ಅಧಿಕಾರಿಗಳು ದಾಳಿ ನಡೆಸಿ ಹಲವು ಮಹತ್ವದ ದಾಖಲೆ ವಶಕ್ಕೆ ತೆಗೆದುಕೊಂಡಿದ್ದಾರೆ ಎಂದೂ ಹೇಳಲಾಗಿದೆ.
