Breaking NewsLatestಜಿಲ್ಲಾ ಸುದ್ದಿಮೆಟ್ರೋರಾಜ್ಯಸಂಗೀತ/ನೃತ್ಯಸಿನಿಮಾಸುದ್ದಿಸೆಲೆಬ್ರಿಟಿ

ಲತಾ ಮಂಗೇಶ್ಕರ್ ಗೌರವಾರ್ಥ ರಾಜ್ಯದಲ್ಲಿ ಎರಡು ದಿನ ಶೋಕಾಚರಣೆ

ಬೆಂಗಳೂರು:ಭಾರತರತ್ನ ಪ್ರಶಸ್ತಿ ಪುರಸ್ಕೃತಿ ಲತಾ ಮಂಗೇಶ್ಕರ್ ಅವರ ಗೌರವಾರ್ಥ ರಾಜ್ಯ ಸರ್ಕಾರ ಎರಡು ದಿನಗಳ ಶೋಕಾಚರಣೆಯನ್ನು ಘೋಷಿಸಿದೆ. ಫೆ.6 ಮತ್ತು 7ರಂದು ರಾಜ್ಯಾದ್ಯಂತ ಶೋಕಾಚರಣೆ ನಡೆಯಲಿದೆ. ಈ ಅವಧಿಯಲ್ಲಿ ಅಧಿಕೃತ, ಸಾರ್ವಜನಿಕ ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ತ್ರಿವರ್ಣ ಧ್ವಜವನ್ನು ಅರ್ಧಮಟ್ಟಕ್ಕೆ ಹಾರಿಸಲಾಗುವುದು ಎಂದು ಈ ಸಂಬಂಧ ಭಾನುವಾರ ಸಂಜೆ ಸರ್ಕಾರ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button