Breaking NewsLatestರಾಷ್ಟ್ರೀಯ

ಭಾರೀ ಮಳೆ; ತಮಿಳ್ನಾಡಿನ 20 ಜಿಲ್ಲೆಗಳಲ್ಲಿ ಇಂದು, ನಾಳೆ ರೆಡ್ ಅಲರ್ಟ್

ಚೆನ್ನೈ: ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತದಿಂದಾಗಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಚೆನ್ನೈ ಸೇರಿದಂತೆ ತಮಿಳ್ಣಾಡಿನ 20 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಇನ್ನೂ ಹೆಚ್ಚು ಮಳೆಯಾಗಲಿರುವ ಸಾಧ್ಯತೆಯ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಮಳೆ ಮತ್ತು ಪ್ರವಾಹದಿಂದ ಸಂತ್ರಸ್ತರಾಗಿರುವವರ ನೆರವಿಗಾಘಿ ನಿರಂತರ ರಕ್ಷಣಾ ಕಾರ್ಯಾಚರಣೆ ನಡೆದಿದೆ.

ಈ ನಡುವೆ ನಿನ್ನೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಚೆನ್ನೈನಲ್ಲಿ ಮಳೆ ಭಾಧಿತ ಪ್ರದೆಶಗಳಿಗೆ ಭೇಟಿ ನೀಡಿ ಪರೀಶೀಲಿಸಿದ್ದಾರೆ. ಸಂತ್ರಸ್ತರಿಗೆ ಆಹಾರವನ್ನೂ ಅವರು ವಿತರಿಸಿದರು.

Spread the love

Related Articles

Leave a Reply

Your email address will not be published. Required fields are marked *

Back to top button