Breaking NewsLatestರಾಜ್ಯರಾಷ್ಟ್ರೀಯಸುದ್ದಿ

ಬ್ರಿಟನ್ ಪ್ರಧಾನಿಯಾಗಿ ರಿಷಿ ಸುನಕ್: ಚರ್ಚಿಲ್ ಹೇಳಿದ ಮಾತನ್ನೇ ಪುನರುಚ್ಚರಿಸಿ ಬ್ರಿಟಿಷರಿಗೆ ಆನಂದ್ ಮಹೀಂದ್ರ ತಿರುಗೇಟು!

ನವದೆಹಲಿ: ಬ್ರಿಟನ್ ಪ್ರಧಾನಿಯಾಗಿ ಭಾರತೀಯ ಮೂಲದ ರಿಷಿ ಸುನಕ್ ಆಯ್ಕೆಯಾಗಿರುವ ಸಂಬಂಧ ಉದ್ಯಮಿ ಆನಂದ್ ಮಹೀಂದ್ರ ಮಾಡಿರುವ ಟ್ವೀಟ್ ಭಾರಿ ಸಂಚಲನ ಸೃಷ್ಟಿಸಿದೆ. 1947ರಲ್ಲಿ ಭಾರತ ಸ್ವಾತಂತ್ರ್ಯದ ಸಂದರ್ಭದಲ್ಲಿ ಬ್ರಿಟಿಷ್ ಪ್ರಧಾನಿಯಾಗಿದ್ದ ವಿನ್ಸ್ಟಂಟ್ ಚರ್ಚಿಲ್ ಹೇಳಿದ ಮಾತನ್ನೇ ಪುನರುಚ್ಚರಿಸಿ, ಬ್ರಿಟಿಷರಿಗೆ ತಿರುಗೇಟು ನೀಡಿದ್ದಾರೆ.

1947ರಲ್ಲಿ ಭಾರತದ ಸ್ವಾತಂತ್ರ್ಯ ಹೋರಾಟ ತೀವ್ರಗೊಂಡಿತು. ಈ ವೇಳೆ ಚರ್ಚಿಲ್, ಎಲ್ಲಾ ಭಾರತೀಯ ನಾಯಕರು ಕಡಿಮೆ ಸಾಮರ್ಥ್ಯ ಹೊಂದಿದ್ದಾರೆ. ಇಷ್ಟೇ ಅಲ್ಲ ದೇಶ ಮುನ್ನಡೆಸುವ ಶಕ್ತಿ ಇಲ್ಲದವರಾಗಿದ್ದಾರೆ ಎಂದಿದ್ದರು.

75ನೇ ವರ್ಷದ ಸ್ವಾತಂತ್ರ್ಯೋತ್ಸವದಲ್ಲಿ ಇದೀಗ ಭಾರತೀಯ ಮೂಲದ ವ್ಯಕ್ತಿ ಬ್ರಿಟನ್ ಪ್ರಧಾನಿಯಾಗಿದ್ದಾರೆ. ಬದುಕು ಸುಂದರವಾಗಿದೆ ಎಂದು ಆನಂದ್ ಮಹೀಂದ್ರ ಟ್ವೀಟ್ ಮಾಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button