Breaking NewsLatestವಿದೇಶಸುದ್ದಿ

Chandan Jindal: ಉಕ್ರೇನ್​​ನಲ್ಲಿ ಭಾರತದ ಇನ್ನೋರ್ವ ವಿದ್ಯಾರ್ಥಿ​​​ ಸಾವು

ಕೀವ್​​​ : ಉಕ್ರೇನ್​​​ ನಲ್ಲಿ ರಾಜ್ಯದ ನವೀನ್ ಸಾವನ್ನಪ್ಪದ್ದ​​​​​ ನಂತರ ಭಾರತದ ಮತ್ತೊರ್ವ ವಿದ್ಯಾರ್ಥಿ ಮೃತಪಟ್ಟಿದ್ದಾರೆ. ಪಂಜಾಬ್​​ ಮೂಲದ ಚಂದನ್​​ ಜಿಂದಾಲ್​​ ( 22 ವರ್ಷ) ಉಕ್ರೇನ್​​​​ನಲ್ಲಿ ಸಾವನ್ನಪ್ಪಿದ್ದಾನೆ.

ಚಂದನ್ ಜಿಂದಾಲ್ ವಿನ್ನಿಟ್ಸಿಯಾ ನ್ಯಾಷನಲ್ ಪೈರೋಗೊವ್, ಮೆಮೋರಿಯಲ್ ಮೆಡಿಕಲ್ ಯೂನಿವರ್ಸಿಟಿ, ವಿನ್ನಿಟ್ಸಿಯಾ ಉಕ್ರೇನ್ʼನಲ್ಲಿ ಅಧ್ಯಯನ ಮಾಡುತ್ತಿದ್ದನು.

ಆತ ಅನಾರೋಗ್ಯಕ್ಕೆ ಒಳಗಾಗಿದ್ದು, ವಿನ್ನಿಟ್ಸಿಯಾದ ತುರ್ತು ಆಸ್ಪತ್ರೆಯಲ್ಲಿ ದಾಖಲಿಸಲಾಯಿತು. ಮೆದುಳಿನಲ್ಲಿ ಇಸ್ಚೆಮಿಯಾ ಸ್ಟ್ರೋಕ್ʼನಿಂದ ಬಳಲುತ್ತಿದ್ದ ಅವರನ್ನ ಐಸಿಯುಗೆ ದಾಖಲಿಸಲಾಯಿತು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.

Related Articles

Leave a Reply

Your email address will not be published. Required fields are marked *

Back to top button