Breaking NewsLatestರಾಷ್ಟ್ರೀಯಸುದ್ದಿ
ಭದ್ರತಾ ಲೋಪ: ರಾಷ್ಟ್ರಪತಿ ಭೇಟಿಯಾದ ಪ್ರಧಾನಿ
ನವದೆಹಲಿ: ಪಂಜಾಬ್ ಭೇಟಿ ಸಮಯದಲ್ಲಿ ಉಂಟಾಗಿದ್ದ ಭದ್ರತಾ ಲೋಪದ ಹಿನ್ನೆಲೆಯಲ್ಲಿ ಗುರುವಾರ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಪತಿಯವರನ್ನು ಭೇಟಿಯಾಗಿದ್ದಾರೆ. ದೆಹಲಿಯಲ್ಲಿ ರಾಷ್ಟ್ರಪತಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಭೇಟಿ ಅವಧಿಯಲ್ಲಿ ಪ್ರಧಾನಿ ಭದ್ರತಾ ಲೋಪದ ಬಗ್ಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕಳವಳ ವ್ಯಕ್ತಪಡಿಸಿದ್ದಾರೆ
