Breaking NewsLatestರಾಷ್ಟ್ರೀಯಸುದ್ದಿ

ಕುಕ್ಕೆಯಲ್ಲಿ ನ.20ರಂದು ಮಧ್ಯಾಹ್ನವರೆಗೆ ದೇವರ ದರ್ಶನವಿಲ್ಲ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನ.20ರಂದು ಬೆಳಗಿನಿಂದ ಮಧ್ಯಾಹ್ನ 2 ಗಂಟೆಯವರೆಗೆ ದೇವರ ದರ್ಶನ ಪಡೆಯಲು ಭಕ್ತರಿಗೆ ಅವಕಾಶ ಇರುವುದಿಲ್ಲ.

ಚಂಪಾಷಷ್ಠಿ ವಾರ್ಷಿಕ ಜಾತ್ರಾ ಮಹೋತ್ಸವ ಪ್ರಯುಕ್ತ ಅಂದು ಮೂಲಮೃತ್ತಿಕಾ ಪ್ರಸಾದ ತೆಗೆಯುವ ಕಾರ್ಯಕ್ರಮ ನಡೆಯಲಿದೆ.

ಆ ದಿನ ಭಕ್ತರಿಗೆ ಮಧ್ಯಾಹ್ನ 2 ಗಂಟೆಯವರೆಗೆ ದೇವರ ದರ್ಶನ ಹಾಗೂ ಸೇವೆ ನೆರವೇರಿಸಲು ಅವಕಾಶವಿರುವುದಿಲ್ಲ. 2 ಗಂಟೆ ಬಳಿಕ ದೇವರ ದರ್ಶನಕ್ಕೆ ಅವಕಾಶ ಮಾಡಿ ಕೊಡಲಾಗುವುದು ಎಂದು ದೇವಳದ ಪ್ರಕಟಣೆ ತಿಳಿಸಿದೆ.

Spread the love

Related Articles

Leave a Reply

Your email address will not be published. Required fields are marked *

Back to top button