Breaking NewsLatestಮೆಟ್ರೋರಾಜ್ಯರಾಷ್ಟ್ರೀಯಶಿಕ್ಷಣಸುದ್ದಿ

ನೀಟ್-ಪಿಜಿ ಪರೀಕ್ಷೆ ಮುಂದೂಡಿಕೆ: ಇಂದು ಸುಪ್ರೀಂಕೋರ್ಟ್ ವಿಚಾರಣೆ

ನವದೆಹಲಿ: ಬರುವ ಮಾರ್ಚ್ 12ರಂದು ನಿಗದಿಯಾಗಿದ್ದ ನೀಟ್ ಪಿಜಿ ಪರೀಕ್ಷೆಗಳನ್ನು ಕೇಂದ್ರ ಆರೋಗ್ಯ ಇಲಾಖೆ ಮುಂದೂಡಿದೆ. 6 ರಿಂದ 8 ವಾರಗಳವರೆಗೆ ಪರೀಕ್ಷೆ ಮುಂದೂಡಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್ ಐ ವರದಿ ಮಾಡಿದೆ.

ಪರೀಕ್ಷೆ ಮುಂದೂಡಿಕೆ ಕೋರಿ ಎಂಬಿಬಿಎಸ್ ವಿದ್ಯಾರ್ಥಿಗಳು ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ಪರೀಕ್ಷೆ ಮುಂದೂಡಿದೆ ಎನ್ನಲಾಗಿದೆ. ಈ ನಡುವೆ ಇಂದು ಶುಕ್ರವಾರ ದ್ವಿಸದಸ್ಯಪೀಠ ಅರ್ಜಿ ವಿಚಾರಣೆ ನಡೆಸಲಿದ್ದಾರೆ. ವಿಭಾಗೀಯ ಪೀಠದಲ್ಲಿ ನ್ಯಾಯಮೂರ್ತಿ ಚಂದ್ರಚೂಡ್ ಮತ್ತು ಸೂರ್ಯಕಾಂತ್ ಇದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button