Breaking NewsLatestರಾಜ್ಯ

ಐದು ದಿನಗಳ ಪ್ರವಾಸ; ಬೆಂಗಳೂರಿಗೆ ವೆಂಕಯ್ಯ ನಾಯ್ಡು

ಬೆಂಗಳೂರು: ರಾಜ್ಯದಲ್ಲಿ ಐದು ದಿನಗಳ ಪ್ರವಾಸಕ್ಕಾಗಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಸೋಮವಾರ ಬೆಂಗಳೂರಿಗೆ ಆಗಮಿಸಿದ್ದಾರೆ.

ನಾಯ್ಡು ಅವರನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ರಾಜ್ಯಪಾಲ ತಾವರ ಚಂದ್ ಗೆಹ್ಲತ್, ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವಥ್ ನಾರಾಯಣ್, ಸಂಸದರಾದ ಪಿಸಿ ಮೋಹನ್ ಉಪಸ್ಥಿತರಿದ್ದರು

Spread the love

Related Articles

Leave a Reply

Your email address will not be published. Required fields are marked *

Back to top button