Breaking NewsLatestಮೆಟ್ರೋರಾಜಕೀಯರಾಜ್ಯ

ರಾಜ್ಯ ಪ್ರವಾಸ ಮುಗಿಸಿ ವೆಂಕಯ್ಯ ನಾಯ್ಡು ವಾಪಸ್

ಬೆಂಗಳೂರು: ರಾಜ್ಯ ಪ್ರವಾಸ ಮುಗಿಸಿ ಹಿಂದಿರುಗಿದ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೆಚ್. ಎ.ಎಲ್. ವಿಮಾನ ನಿಲ್ದಾಣದಲ್ಲಿ ಬೀಳ್ಕೊಟ್ಟರು. ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹಾಗೂ ಲೋಕಸಭಾ ಸದಸ್ಯ ಪಿ.ಸಿ. ಮೋಹನ್ ಉಪಸ್ಥಿತರಿದ್ದರು.

Spread the love

Related Articles

Leave a Reply

Your email address will not be published. Required fields are marked *

Back to top button