Breaking News
-
ಮಹದಾಯಿ ಸಮಸ್ಯೆಗೆ ಕಾಂಗ್ರೆಸ್ ಕಾರಣ: ಸಿಎಂ ಬಸವರಾಜ ಬೊಮ್ಮಾಯಿ
ಮೈಸೂರು: ಕಾಂಗ್ರೆಸ್ ಜನರಿಗೆ ಮರೆವಿದೆ ಎಂದು ತಿಳಿದಂತಿದೆ. ಆದರೆ ಕಾಂಗ್ರೆಸ್ ನ ಪರಿಚಯ ಜನರಿಗಿದೆ. ಮಹದಾಯಿ ಸಮಸ್ಯೆ ಉಂಟಾಗಲು ಕಾಂಗ್ರೆಸ್ ಕಾರಣ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ…
Read More » -
ಗಡಿ ಘರ್ಷಣೆಯಲ್ಲಿ ಯಾವುದೇ ಸಾವು, ಗಂಭೀರ ಗಾಯಗಳಾಗಿಲ್ಲ : ಸಂಸತ್ತಿನಲ್ಲಿ ರಾಜನಾಥ್ ಸಿಂಗ್
ನವದೆಹಲಿ: ಇಂದು ಸಂಸತ್ ಕಲಾಪ ಆರಂಭವಾಗುತ್ತಿದ್ದಂತೆ ಅರುಣಾಚಲ ಪ್ರದೇಶದಲ್ಲಿ ನಡೆದ ಭಾರತ-ಚೀನಾ ಸೈನಿಕರ ಘರ್ಷಣೆ ವಿಚಾರದ ಬಗ್ಗೆ ಚರ್ಚೆಗೆ ಪ್ರತಿಪಕ್ಷಗಳು ಒತ್ತಾಯಿಸಿದವು. ಈ ವೇಳೆ ತೀವ್ರ ಗದ್ದಲ…
Read More » -
ಜನಾರ್ಧನ ರೆಡ್ಡಿಯಿಂದ ಹೊಸ ಪಕ್ಷ ಸ್ಥಾಪನೆ ವಿಚಾರ; ಶ್ರೀರಾಮುಲು ಸ್ಪಷ್ಟನೆ
ರಾಯಚೂರು: ಬಿಜೆಪಿ ವಿರುದ್ಧ ಅಸಮಾಧಾನಗೊಂಡಿರುವ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಹೊಸ ಪಕ್ಷ ಸ್ಥಾಪನೆಗೆ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಈ ವಿಚಾರವಾಗಿ ಸಾರಿಗೆ ಸಚಿವ ಶ್ರೀರಾಮುಲು ಆಡಿದ ಕೆಲ…
Read More » -
ನಿತೀಶ್ ಪ್ರಧಾನಿಯಾದರೆ ದೆಹಲಿಯಲ್ಲಿ ಪಾಕ್ ಧ್ವಜ ಹಾರಿಸುತ್ತಾರೆ: ಬಿಜೆಪಿ ಶಾಸಕ
ಪಟ್ನಾ: ಮುಖ್ಯಮಂತ್ರಿ ನಿತೀಶ್ ಕುಮಾರ್ ಒಂದೊಮ್ಮೆ ಪ್ರಧಾನಿಯಾದರೆ ದೆಹಲಿಯ ಕೆಂಪುಕೋಟೆಯಲ್ಲಿ ಪಾಕಿಸ್ತಾನದ ಧ್ವಜ ಹಾರಿಸುತ್ತಾರೆ ಎಂಬ ಬಿಜೆಪಿ ಶಾಸಕರೊಬ್ಬರ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.2024 ರ ಲೋಕಸಭೆ…
Read More » -
ಇಂದು ಬೆಂಗಳೂರು ನಗರದ ಈ ಪ್ರದೇಶಗಳಲ್ಲಿ ಪವರ್ ಕಟ್
ಬೆಂಗಳೂರು: ತುರ್ತು ಕಾಮಗಾರಿ ಹಿನ್ನೆಲೆ ನಗರದ ಹಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಈ ಬಗ್ಗೆ ಅಧಿಕೃತ ಮಾಧ್ಯಮ ಪ್ರಕಟಣೆ ಹೊರಡಿಸಿದ ಬೆಸ್ಕಾಂ , ಬೆಂಗಳೂರಿನ 66/11 ಕೆವಿ ಬಾಣಸವಾಡಿ ಸ್ಟೇಷನ್ನಲ್ಲಿ…
Read More » -
ತಮಿಳುನಾಡಿನ ಸಚಿವರಾಗಿ ನಾಳೆ ಸಿಎಂ ಸ್ಟಾಲಿನ್ ಮಗ ಉದಯನಿಧಿ ಪ್ರಮಾಣವಚನ ಸ್ವೀಕಾರ
ಚೆನ್ನೈ: ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಪುತ್ರ ಉದಯನಿಧಿ ನಾಳೆ (ಬುಧವಾರ) ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಡಿ. 14ರಂದು ಬೆಳಗ್ಗೆ 9.30ಕ್ಕೆ ಉದಯನಿಧಿ ಸ್ಟಾಲಿನ್ ಪ್ರಮಾಣ ವಚನ ಸ್ವೀಕಾರ…
Read More » -
ರಾಜ್ಯಗಳಿಗೆ ಬಾಕಿ ಇರುವ ಜಿಎಸ್ಟಿ ಪರಿಹಾರ ಶೀಘ್ರ ಬಿಡುಗಡೆ
ನವದೆಹಲಿ: ರಾಜ್ಯಗಳಿಗೆ ಬಾಕಿ ಇರುವ ಜಿಎಸ್ಟಿ ಪರಿಹಾರವನ್ನು ಅಕೌಂಟೆಂಟ್ ಜನರಲ್ ದೃಢೀಕರಿಸಿದ ಕೂಡಲೇ ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಅಕೌಂಟೆಂಟ್ ಜನರಲ್ ದೃಢೀಕರಿಸಿದ ಪ್ರಮಾಣಪತ್ರವನ್ನು ರಾಜ್ಯಗಳು…
Read More » -
ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿಗೆ ಮುಹೂರ್ತ ಫಿಕ್ಸ್
ಬೆಂಗಳೂರು: ಕಳೆದ ತಿಂಗಳಿನಲ್ಲಿ ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಿ ಮೋದಿ ಕೆಂಪೇಗೌಡ ಪ್ರತಿಮೆ ಉದ್ಘಾಿಟನೆ , ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಟರ್ಮಿನಲ್ ಗೆ ಚಾಲನೆ ನೀಡಿದ್ದರು. ಇದೀಗ ಮತ್ತೆ…
Read More » -
10, 12ನೇ ತರಗತಿ ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಬದಲಾವಣೆ: CBSE ಸಿದ್ಧತೆ
ನವದೆಹಲಿ: ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅನ್ವಯ 10 ಮತ್ತು 12ನೇ ತರಗತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಮಾದರಿಯನ್ನು ಮಾರ್ಪಡಿಸಲು ಕೇಂದ್ರೀಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಿದ್ಧತೆ ಮಾಡಿಕೊಂಡಿದೆ.…
Read More » -
ಫೆಬ್ರವರಿಯಲ್ಲಿ 2,500 ಪ್ರೌಢಶಾಲಾ ಶಿಕ್ಷಕರ ನೇಮಕ
ಹೊಸದುರ್ಗ : ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಫೆಬ್ರವರಿಯಲ್ಲಿ ಮತ್ತೆ 2,500 ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ಹೇಳಿದ್ದಾರೆ. ಹೊಸದುರ್ಗ…
Read More »
