ದಕ್ಷಿಣ ಕನ್ನಡ
-
ಗಡಿಗಳಲ್ಲಿ ನಿರ್ಬಂಧ ಸಡಲಿಕೆ ಹಾಗೂ ಶಾಲೆಗಳ ಆರಂಭದ ಬಗ್ಗೆ ತಜ್ಞರ ಸಮಿತಿ ಸಭೆಯಲ್ಲಿ ತೀರ್ಮಾನ: ಸಿಎಂ ಬೊಮ್ಮಾಯಿ
ಮಂಗಳೂರು: ರಾಜ್ಯದ ಗಡಿ ಭಾಗಗಳಲ್ಲಿ ಕೋವಿಡ್ ನಿರ್ಬಂಧಗಳನ್ನು ಸಡಿಲಗೊಳಿಸುವ ನಿಟ್ಟಿನಲ್ಲಿ ದಸರಾ ಮುಗಿದ ಕೂಡಲೇ ಕೋವಿಡ್ ತಜ್ಞರ ಸಮಿತಿಯ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ…
Read More » -
ವಿಮಾನದಲ್ಲಿ ಬೆಲೆಬಾಳುವ ವಸ್ತುಗಳ ಅಕ್ರಮ ಸಾಗಾಟ
ಮಂಗಳೂರು: ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳಿಂದ ತಪಾಸಣೆ ವೇಳೆ ವ್ಯಕ್ತಿಯೋರ್ವ ದುಬೈನಿಂದ ಅಕ್ರಮವಾಗಿ ಚಿನ್ನ ಹಾಗೂ ಬೆಲೆಬಾಳುವ ವಸ್ತುಗಳನ್ನು ಸಾಗಣೆ ಮಾಡಿರುವುದು ಪತ್ತೆಯಾಗಿದೆ. ಭಟ್ಕಳ…
Read More » -
Dharmendra Arrest: ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ಬಂಧನ
ಮಂಗಳೂರು: ಮುಖ್ಯಮಂತ್ರಿಗೆ ಕೊಲೆ ಬೆದರಿಕೆ ಹಾಕಿರುವ ಆರೋಪದ ಹಿನ್ನೆಲೆಯಲ್ಲಿ ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ವಿರುದ್ಧ ಎಫ್ಐಆರ್ ದಾಖಲಿಸಿದ್ದ ಪೊಲೀಸರು ಕೆಲ ಗಂಟೆಗಳಲ್ಲೇ ಬಂಧಿಸಿದ್ದಾರೆ. ನಾವು ಗಾಂಧೀಜಿಯನ್ನೇ…
Read More » -
ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ವಿರುದ್ಧ ಎಫ್ಐಆರ್ ದಾಖಲು
ಮಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಕೊಲೆ ಬೆದರಿಕೆ ಹಾಕಿರುವ ಆಪಾದನೆಯಲ್ಲಿ ಹಿಂದೂಮಹಾಸಭಾ ಮುಖಂಡ ಧರ್ಮೇಂದ್ರ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. “ನಾವು ಗಾಂಧೀಜಿಯನ್ನೇ…
Read More » -
ನಿಫಾ ವೈರಸ್ ಶಂಕೆ; ಸ್ವಯಂಪ್ರೇರಿತವಾಗಿ ಪರೀಕ್ಷೆಗೆ ದಾಖಲಾದ ವ್ಯಕ್ತಿ
ಮಂಗಳೂರು: ನಿಫಾ ವೈರಸ್ ತಗುಲಿರಬಹುದೆಂಬ ಶಂಕೆಯಿಂದ ವ್ಯಕ್ತಿಯೋರ್ವ ಸ್ವಯಂಪ್ರೇರಿತವಾಗಿ ಮಂಗಳೂರಿನಲ್ಲಿ ಪರೀಕ್ಷೆಗೆ ಒಳಗಾಗಿದ್ದಾರೆ. ಗೋವಾದಲ್ಲಿ ಆರ್ಟಿಪಿಸಿಆರ್ ಕಿಟ್ ತಯಾರಿಸುವ ಲ್ಯಾಬ್ವೊಂದರಲ್ಲಿ ಮೈಕ್ರೋ ಬಯಾಲಜಿಸ್ಟ್ ಆಗಿದ್ದ ವ್ಯಕ್ತಿ ಕಾರವಾರಕ್ಕೆ…
Read More » -
Oscar Fernades: ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡೀಸ್ ನಿಧನ
ಮಂಗಳೂರು: ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಹಾಗೂ ರಾಜ್ಯ ಸಭಾ ಸದಸ್ಯರಾದ ಆಸ್ಕರ್ ಫರ್ನಾಂಡೀಸ್ (80 ವರ್ಷ ) ಅವರು ನಿಧನರಾಗಿದ್ದಾರೆ. ಮಂಗಳೂರಿನ ಖಾಸಗಿ…
Read More » -
ಗಣಪತಿ ಕಟ್ಟೆಗೆ ಹಾನಿಗೊಳಿಸಿದ ಆರೋಪಿಯ ಸೆರೆ
ಮಂಗಳೂರು: ಗಣಪತಿ ಕಟ್ಟೆಗೆ ಕಲ್ಲು ಎತ್ತಿಹಾಕಿ ಹಾನಿಗೊಳಿಸಿರುವ ಕಿಡಿಗೇಡಿ ಕೃತ್ಯವೊಂದು ನೆಲ್ಯಾಡಿ ಸಮೀಪದ ಉದನೆ ಎಂಬಲ್ಲಿ ನಡೆದಿದ್ದು, ಆರೋಪಿಯನ್ನು 24 ಗಂಟೆಯೊಳಗೆ ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಬಿಹಾರ…
Read More » -
ಸಮುದ್ರ ತೀರದಲ್ಲಿ ಅಪರಿಚಿತ ಯುವತಿಯ ಮೃತದೇಹ
ಮಂಗಳೂರು: ಅಪರಿಚಿತ ಯುವತಿಯೋರ್ವಳ ಮೃತದೇಹ ಪಾಂಡೇಶ್ವರ ಠಾಣಾ ವ್ಯಾಪ್ತಿಯ ಹೊಯ್ಗೆಬಜಾರ್ ಎಂಬಲ್ಲಿ ಸಮುದ್ರದ ದಡದಲ್ಲಿ ಭಾನುವಾರ ಬೆಳಗ್ಗೆ ಪತ್ತೆಯಾಗಿದೆ. ಸ್ಥಳೀಯ ಮೀನುಗಾರರು ಧಕ್ಕೆಗೆ ತೆರಳುತ್ತಿದ್ದಾಗ ಕಡಲ ತೀರದಲ್ಲಿ…
Read More » -
Crime news: ಬಾಲಕಿ ಮೇಲೆ ಅತ್ಯಾಚಾರ ಎಸಗಿ ಆರೋಪಿ ಪರಾರಿ
ಮಂಗಳೂರು: ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ ಆಕೆ ಗರ್ಭಿಣಿಯಾದಾಗ ಆರೋಪಿ ವಿದೇಶಕ್ಕೆ ಹೋಗಿ ತಲೆಮರೆಸಿಕೊಂಡಿರುವ ಪ್ರಕರಣ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೋಕ್ಸೋ ಕಾಯ್ದೆಯಡಿ ಉಪ್ಪಿನಂಗಡಿಯ…
Read More » -
ಬಂಗ ಅರಸರ ಕಾಲದ ಅಪರೂಪದ ಶಾಸನ ಪತ್ತೆ
ಮಂಗಳೂರು: ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದಲ್ಲಿನ ಅನ್ನಪಾಡಿ ಬಾಲಗಣಪತಿ ದೇಗುಲದ ಸಮೀಪದ ತೋಟವೊಂದರಲ್ಲಿ 15ನೇ ಶತಮಾನದ ಬಂಗ ಅರಸರ ಕಾಲದ ಶಾಸನ ಪತ್ತೆಯಾಗಿದೆ. ದಿ. ಮೋನಪ್ಪ ಪೂಜಾರಿ…
Read More »
