ರಾಜಕೀಯ
-
ಗುಜರಾತ್ ಚುನಾವಣೋತ್ತರ ಸಮೀಕ್ಷೆ: ಕರ್ನಾಟಕದಲ್ಲಿಯೂ ಪರಿಣಾಮ; ಸಿಎಂ ಬೊಮ್ಮಾಯಿ
ಬೆಂಗಳೂರು: ಗುಜರಾತ್ ಚುನಾವಣೋತ್ತರ ಸಮೀಕ್ಷೆಯಲ್ಲಿ ಬಿಜೆಪಿಗೆ ಬಹುಮತ ಬರಲಿದ್ದು, ಕರ್ನಾಟಕದಲ್ಲಿಯೂ ಕೂಡ ಇದು ಒಳ್ಳೆಯ ಪರಿಣಾಮ ಬೀರಲಿದೆ. 2023ರಲ್ಲಿ ನೂರಕ್ಕೆ ನೂರು ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ…
Read More » -
ಬಿಬಿಎಂಪಿ ಚುನಾವಣೆ ಮುಂದೂಡಲು ಹೈಕೋರ್ಟ್ಗೆ ಸರ್ಕಾರದ ಮನವಿ
ಬೆಂಗಳೂರು: ಬಿಬಿಎಂಪಿ ಚುನಾವಣೆಗೆ 3 ತಿಂಗಳು ಕಾಲಾವಕಾಶ ಬೇಕು ಎಂದು ಕರ್ನಾಟಕ ಸರ್ಕಾರವು ಹೈಕೋರ್ಟ್ಗೆ ವಿನಂತಿಸಿದೆ. ನ್ಯಾಯಮೂರ್ತಿ ಭಕ್ತವತ್ಸಲ ಸಮಿತಿಯಿಂದ ಹಿಂದುಳಿದ ವರ್ಗಗಳ ಮೀಸಲಾತಿ ಹಾಗೂ ರಾಜಕೀಯ ಹಿಂದುಳಿದಿರುವಿಕೆ…
Read More » -
ಚುನಾವಣಾ ಪ್ರಚಾರದಲ್ಲಿ ರವೀಂದ್ರ ಜಡೇಜಾಗೆ ಅಕ್ಕನ ಸವಾಲು
ಜಾಮ್ನಗರ: ಕ್ರಿಕೆಟಿಗ ರವೀಂದ್ರ ಜಡೇಜಾ ಮತ್ತು ಅವರ ಅಕ್ಕ ನೈನಾ ಜಡೇಜಾ ಅವರು ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಎರಡು ಭಿನ್ನ ಪಕ್ಷಗಳ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ರವೀಂದ್ರ ಜಡೇಜಾ…
Read More » -
ಪತ್ನಿಯ ಕ್ಷೇತ್ರದಲ್ಲಿ ರವೀಂದ್ರ ಜಡೇಜಾ ಭರ್ಜರಿ ರಾಜಕೀಯ ಪ್ರಚಾರ
ಏಷ್ಯಾಕಪ್ ಸಂದರ್ಭದಲ್ಲಿ ಗಾಯಗೊಂಡಿದ್ದ ರವೀಂದ್ರ ಜಡೇಜಾ, ಟಿ20 ವಿಶ್ವಕಪ್ ವೇಳೆಯಲ್ಲಿ ಕೂಡ ಚೇತರಿಸಿಕೊಂಡಿರಲಿಲ್ಲ. ಆದರೆ, ಭಾರತ ಡಿಸೆಂಬರ್ ತಿಂಗಳಿನಲ್ಲಿ ಕೈಗೊಳ್ಳಲಿರುವ ಬಾಂಗ್ಲಾದೇಶದ ವಿರುದ್ಧದ ಸರಣಿಗೆ ಆಯ್ಕೆಯಾಗಿದ್ದರು. ಅವರು…
Read More » -
ಮೊದಲ ಬಾರಿಗೆ ರಾಜಕೀಯ ವೇದಿಕೆ ಮೇಲೆ ಕಾಣಿಸಿಕೊಂಡ ಶ್ರೀರಾಮುಲು ಪುತ್ರ
ಮೊದಲ ಬಾರಿಗೆ ರಾಜಕೀಯ ವೇದಿಕೆ ಮೇಲೆ ಸಾರಿಗೆ ಸಚಿವ ಶ್ರೀರಾಮುಲು ಅವರ ಪುತ್ರ ಕಾಣಿಸಿಕೊಂಡಿದ್ದಾರೆ. ನಗರದಲ್ಲಿ ಬಿಜೆಪಿ ಆಯೋಜಿಸಿದ್ದ ಪರಿಶಿಷ್ಟ ಪಂಗಡದ ರಾಜ್ಯ ಮಟ್ಟದ ನವಶಕ್ತಿ ಸಮಾವೇಶದ…
Read More » -
ಇಲಾಖೆಗಳಲ್ಲಿ 30 ಲಕ್ಷ ಹುದ್ದೆಗಳು ಖಾಲಿ, 75 ಸಾವಿರ ಮಾತ್ರ ಭರ್ತಿ: ಮಲ್ಲಿಕಾರ್ಜುನ ಖರ್ಗೆ
ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸರ್ಕಾರಿ ಇಲಾಖೆಗಳಲ್ಲಿ 30 ಲಕ್ಷ…
Read More » -
ಗುಜರಾತ್ ಚುನಾವಣಾ ಕಣಕ್ಕಿಳಿದಿರುವ ಜಡೇಜಾ ಪತ್ನಿ
ಅಹಮದಾಬಾದ್: ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಗುಜರಾತ್ನಲ್ಲಿ ರಾಜಕೀಯ ಚಟುವಟಿಕೆ ರಂಗೇರಿದ್ದು, ಚುನಾವಣಾ ಕಣಕ್ಕೆ ಕಳೆಬಂದಿದೆ. ಈಗಾಗಲೇ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು,…
Read More » -
ಯಶವಂತಪುರ ಕ್ಷೇತ್ರಕ್ಕೆ ಭಾವನಾ ‘ಕೈ’ ಆಕಾಂಕ್ಷಿ!
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿದ್ದ ಗಡುವನ್ನು ಇದೇ 21ರವರೆಗೆ ವಿಸ್ತರಿಸಲಾಗಿದೆ. ಅರ್ಜಿ ಸಲ್ಲಿಸಲು ಮಂಗಳವಾರ (ನ. 15) ಕೊನೆ…
Read More » -
ಗುಜರಾತ್ ಚುನಾವಣೆಗೆ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ
ಗುಜರಾತ್ನಲ್ಲಿ ಮುಂದಿನ ತಿಂಗಳು ನಡೆಯಲಿರುವ ಚುನಾವಣೆಗೆ ಮುನ್ನ ಪಕ್ಷದ ಸ್ಟಾರ್ ಪ್ರಚಾರಕರ ಪಟ್ಟಿ ಪ್ರಕಟಿಸಲಾಗಿದೆ. ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಮತ್ತು…
Read More » -
ಉಪ ನೋಂದಾವಣಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ಪ್ರಕರಣ
ಬೆಂಗಳೂರು: ನಗರ, ಗ್ರಾಮಾಂತರ ಜಿಲ್ಲೆಯ ಸಬ್ರಿಜಿಸ್ಟ್ರಾರ್ ಕಚೇರಿಗಳ ಮೇಲೆ ಗುರುವಾರ ನಡೆದ ಲೋಕಾಯುಕ್ತ ದಾಳಿ ಪ್ರಕರಣ ಸಂಬಂಧ ಜಪ್ತಿ ಮಾಡಲಾದ ಲಕ್ಷಾಂತರ ರೂಪಾಯಿ ಹಣದ ಮೂಲದ ಬಗ್ಗೆ ಮಾಹಿತಿ…
Read More »
