Breaking NewsLatestಜಿಲ್ಲಾ ಸುದ್ದಿಬಾಗಲಕೋಟೆ
ಸಿದ್ದರಾಮಯ್ಯ ಬಾದಾಮಿ ಪ್ರವಾಸ ದಿಢೀರ್ ರದ್ದು

ಬಾಗಲಕೋಟೆ: ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಮ್ಮ ಬಾದಾಮಿ ಪ್ರವಾಸವನ್ನು ದಿಢೀರ್ ರದ್ದುಗೊಳಿಸಿದ್ದಾರೆ. ಇಂದಿನಿಂದ ಎರಡು ದಿನ ಕಾಲ ಸ್ವಕ್ಷೇತ್ರ ಬಾದಾಮಿಯಲ್ಲಿ ಅವರ ಪ್ರವಾಸ ನಿಗದಿಯಾಗಿತ್ತು.
