ಬೆಂಗಳೂರು ಗ್ರಾಮಾಂತರ
ದೊಡ್ಡಬಳ್ಳಾಪುರ ನಗರಸಭೆ ಅತಂತ್ರ

ದೊಡ್ಡಬಳ್ಳಾಪುರ: ನಗರಸಭೆಯ ಎಲ್ಲಾ 31 ವಾರ್ಡ್ ಗಳ ಮತ ಎಣಿಕೆ ಪೂರ್ಣಗೊಂಡಿದ್ದು ಬಿಜೆಪಿ 12, ಕಾಂಗ್ರೆಸ್ 9, ಜೆಡಿಎಸ್ 7, ಪಕ್ಷೇತರ 3 ಸ್ಥಾನಗಳನ್ನು ಪಡೆದುಕೊಂಡಿದೆ.
ನಗರಸಭೆ ಅಧಿಕಾರ ಹಿಡಿಯಲು ಯಾವುದೇ ಪಕ್ಷಕ್ಕೆ ಬಹುಮತ ದೊರಕಿಲ್ಲ.